whatsapp facebooktwitter

ನ.೨೩ ರಿಂದ ಇಬ್ರಾಹಿಂಪೂರ ರೈಲ್ವೆ ಗೇಟ್ ಬಂದ್ : ಸಾರ್ವಜನಿಕರು ಸಹರಿಸಲು ಮನವಿ

ನ.೨೩ ರಿಂದ ಇಬ್ರಾಹಿಂಪೂರ ರೈಲ್ವೆ ಗೇಟ್ ಬಂದ್ : ಸಾರ್ವಜನಿಕರು ಸಹರಿಸಲು ಮನವಿ

21-11-2020 07:40 PM

ವಿಜಯಪುರ ನ.೨೧ : ನಗರದ ನೈಋತ್ಯ ರೈಲ್ವೆöÊ ಮೇಲ್ಸೇತುವೆ ಇಬ್ರಾಹಿಂಪೂರ ಗೇಟನಲ್ಲಿಯ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಕಾಮಗಾರಿಯನ್ನು ಕೈಗೊಳ್ಳಲು ಅನುಕೂಲವಾಗುವಂತೆ ಈ ರೈಲ್ವೆ ಗೇಟನ್ನು ಮಾನ್ಯ ಜಿಲ್ಲಾಧಿಕಾರಿಗಳ ಅನುಮತಿಯೊಂದಿಗೆ ದಿನಾಂಕ : ೨೩-೧೧-೨೦೨೦ ರಿಂದ ಮುಚ್ಚಲಾಗುವುದೆಂದು ವಿಜಯಪುರ, ಸೌತ್ ವೆರ್ಸ್ಟನ್ ರೈಲ್ವೆಯ ಸಿನಿಯರ್ ಸೆಕ್ಷನ್ ಎಂಜಿನೀಯರ್ ಅವರು ತಿಳಿಸಿದ್ದಾರೆ.
ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿ ವಜ್ರ ಹನುಮಾನ್ ರೈಲ್ವೆ ಗೇಟಿನ ಮೂಲಕ ಸಂಚರಿಸಬೇಕೆAದು ಅವರು ತಿಳಿಸಿದ್ದಾರೆ.
ಇಬ್ರಾಹಿಂಪೂರ ರೈಲ್ವೆ ಗೇಟ್ ಕಾಮಗಾರಿ ಹಿನ್ನೆಲೆ ಜಿಲ್ಲಾಧಿಕಾರಿಗಳಿಂದ ಸೂಚನೆ
ನಗರದ ನೈಋತ್ಯ ರೈಲ್ವೆöÊ ಮೇಲ್ಸೇತುವೆ ಇಬ್ರಾಹಿಂಪೂರ

Advertise

ಗೇಟನಲ್ಲಿಯ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಕಾಮಗಾರಿಯನ್ನು ಕೈಗೊಳ್ಳಲು ಮತ್ತು ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಹಾಗೂ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಸೂಚಿಸಿದ್ದಾರೆ.
ಅದರಂತೆ ಪೊಲೀಸ ಇಲಾಖೆ ಅಧಿಕಾರಿಗಳಿಂದಲೂ ಕೂಡ ಸುಗಮ ವಾಹನ ಸಂಚಾರ ಮತ್ತು ವಾಹನ ದಟ್ಟನೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದು, ರೈಲ್ವೆ ಇಲಾಖೆಯಿಂದ ಆದ್ಯತೆ ಮೇರೆಗೆ ಈ ರೈಲ್ವೆöÊ ಗೇಟ ಕಾಮಗಾರಿ ಕೈಗೊಳ್ಳುವ ಜೊತೆಗೆ ಪ್ರಗತಿ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಪ್ರತಿ ವಾರ ಸಲ್ಲಿಸುವಂತೆ ಅವರು ಸೂಚನೆ ನೀಡಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos