whatsapp facebooktwitter

ಎ.ಸಿ.ಬಿ ಕಚೇರಿ ಅಧಿಕಾರಿಗಳ ತಾಲೂಕು ಪ್ರವಾಸ ಕಾರ್ಯಕ್ರಮ

ಎ.ಸಿ.ಬಿ ಕಚೇರಿ ಅಧಿಕಾರಿಗಳ ತಾಲೂಕು ಪ್ರವಾಸ ಕಾರ್ಯಕ್ರಮ

21-11-2020 07:43 PM

ಗದಗ ೨೧: ಬ್ರಷ್ಟ್ಟಾಚಾರ ನಿಗ್ರಹ ದಳ(ಎ.ಸಿ.ಬಿ) ಗದಗ ಕಚೇರಿಯ ಅಧಿಕಾರಿಗಳು ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಕೆಳಕಂಡಂತೆ ಭೇಟಿ ನೀಡಲಿದ್ದಾರೆ.
ನವೆಂಬರ್ ೨೩ರಂದು ಬೆ.೧೧ ರಿಂದ ಮ.೧ ಗಂಟೆಗೆ ಮುಂಡರಗಿ ತಾಲೂಕು ಪಂಚಾಯತ್ ಸಭಾಭವನದಲ್ಲಿ, ಅದೇ ದಿನ ಮ.೩ ರಿಂದ ೫ ಗಂಟೆಯವರೆಗೆ ಶಿರಹಟ್ಟಿ ತಹಶೀಲ್ದಾರ ಕಾರ್ಯಾಲಯದಲ್ಲ್ಲಿ, ನವೆಂಬರ್ ೨೪ ರಂದು ಬೆ.೧೧ ರಿಂದ ಮ.೧ ಗಂಟೆಗೆ ರೋಣ ತಾಲೂಕು ಪಂಚಾಯತ್ ಸಭಾಭವನದಲ್ಲಿ, ಅದೇ ದಿನ ೩ ರಿಂದ ೫ ಗಂಟೆಯವರೆಗೆ ನರಗುಂದ ತಹಶೀಲ್ದಾರ ಕಾರ್ಯಾಲಯದಲ್ಲಿ,

Advertise

ನವೆಂಬರ್ ೨೫ ರಂದು ಬೆ. ೧೧ ರಿಂದ ಮ.೧ ಗಂಟೆಯವರೆಗೆ ಗದಗ ತಹಶೀಲ್ದಾರ ಕಾರ್ಯಾಲಯದಲ್ಲಿ ಭೇಟಿ ನೀಡಲಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ರಚನೆ, ಕಾರ್ಯ ವ್ಯಾಪ್ತಿ, ಕಾರ್ಯನಿವಹಿಸುವ ವಿದಾನ ಭ್ರಷ್ಟಾಚಾರ ನಿಗ್ರಹ ಕಾಯ್ದೆ ೧೯೮೮ ರೂಪು ರೇಷೆಗಳನ್ನು ನಾಗರಿಕರಿಗೆ ತಿಳಿಸಿ ಭ್ರಷ್ಟಾಚಾರ ನಿಗ್ರಹ ಹಾಗೂ ನಿಯಂತ್ರಣ ಬಗ್ಗೆ ಅರಿವು ಮೂಡಿಸುವುದು ಭೇಟಿ ಉದ್ದೇಶವಾಗಿರುತ್ತದೆ. ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚಿನ ಅವಶ್ಯಕ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೭೨-೨೩೨೫೬೬ ಸಂಪರ್ಕಿಸಬಹುದಾಗಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos