whatsapp facebooktwitter

ಸಚಿವ ಸಿ ಸಿ ಪಾಟೀಲ ಪ್ರವಾಸ

ಸಚಿವ ಸಿ ಸಿ ಪಾಟೀಲ ಪ್ರವಾಸ

21-11-2020 07:44 PM

ನರಗುಂದ ೨೧: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರ ನ.೨೨ ರ ರವಿವಾರದ ಪ್ರವಾಸದ ವಿವರ.
ಗದಗ ತಾಲೂಕಿನ ವಿವಿಧೆಡೆ ಸಚಿವರು ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೆರಿಸಲಿದ್ದು ವಿವರ ಇಂತಿದೆ. ಮುಂಜಾನೆ ೧೦ ಗಂಟೆಗೆ ಹೆಚ್.ಎಸ್.ವೆಂಕಟಾಪೂರ ಗ್ರಾಮದಲ್ಲಿ ಹೆಚ್.ಎಸ್.ವೆಂಕಟಾಪೂರ ಮತ್ತು

Advertise

ಮದಗಾನೂರ ನಡುವಿನ ಬ್ರಿಜ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ, ೧೧ ಗಂಟೆಗೆ ಲಿಂಗದಾಳ ಗ್ರಾಮದಲ್ಲಿ ಪ್ರತಿ ಮನೆಗಳಿಗೆ ನೀರು ಪೂರೈಕೆ ಕಾಮಗಾರಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು.
ನಂತರ ಮಧ್ಯಾಹ್ನ ೧೨ ಗಂಟೆಗೆ ಲಕ್ಕುಂಡಿಯಲ್ಲಿ ರಸ್ತೆ ಸುಧಾರಣಾ ಭೂಮಿ ಪೂಜೆ ನೆರವೇರಿಸಿ, ನರಗುಂದಕ್ಕೆ ಪ್ರಯಾಣ ಬೆಳಸುವರು ಎಂದು ಪ್ರಕಟಣೆ ತಿಳಿಸಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos