whatsapp facebooktwitter

ಕೋವಿಡ್-೧೯ ಸೋಂಕು ಕುರಿತು ಜನಜಾಗೃತಿ ಹಾಗೂ ಮಾಸ್ಕ್ ವಿತರಿಸುವ ಕಾರ್ಯಕ್ರಮ

ಕೋವಿಡ್-೧೯ ಸೋಂಕು ಕುರಿತು ಜನಜಾಗೃತಿ ಹಾಗೂ ಮಾಸ್ಕ್ ವಿತರಿಸುವ ಕಾರ್ಯಕ್ರಮ

21-11-2020 07:50 PM

ಗದಗ ೨೧: ಮೈಕಿಂಗ್ ಮುಖಾಂತರ ಮಾಸ್ಕ್ ಧರಿಸಿ ಕೊರೋನಾ ಓಡಿಸಿ ಎಂಬ ಘೋಷಣೆಯೊಂದಿಗೆ ಆರೋಗ್ಯ ಇಲಾಖೆಯ ಐಇಸಿ ವಾಹನವು ಮುಳಗುಂದ ನಾಕಾದಿಂದ ನಗರದ ಪ್ರಮುಖ ಬೀದಿಗಳಲ್ಲಿ ಶನಿವಾರ ಸಂಚರಿಸಿತು. ಹಳೇ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕೋವಿಡ್-೧೯ ಸೋಂಕು ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಅಧ್ಯಕ್ಷತೆ ವಹಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್. ಜಿ ಸಲಗೆರೆ ಅವರು ಸಾರ್ವಜನಿಕರಿಗೆ ಕೋವಿಡ್ ಸೋಂಕು ಕುರಿತು ಜನರಿಗೆ ಕಡ್ಡಾಯವಾಗಿ

Advertise

ಮಾಸ್ಕ್ ಧರಿಸಲು, ಸೆನಿಟೈಜರ್‌ನಿಂದ ಹಾಗೂ ಸೋಪಿನಿಂದ ಆಗಾಗ್ಗೆ ಕೈ ತೊಳೆಯಲು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ ಹಾಗೂ ಉಮೇಶ ಕರಮುಡಿ, ಹಾಗೂ ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಗೀತಾ ಕಾಂಬಳೆ, ತಾಲೂಕಾ ಆರೋಗ್ಯಾಧಿಕಾರಿಗಳ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪಾ ಪಾಟೀಲ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos