whatsapp facebooktwitter

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

30-07-2020 08:56 PM

ದಾವಣಗೆರೆ 30.ಜಿಲ್ಲಾ ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಜಿಲ್ಲೆಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನು ಕೃಷಿಕೊಳಗಳ ನಿರ್ಮಾಣ, ಬಯೋ ಫ್ಲಾಕ್ಸ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಕ್ರೀಡಾ ಮೀನುಗಾರಿಕೆ, ಶೈತ್ಯೀಕರಿಸಿದ ವಾಹನಗಳು, ಆರ್‍ಎಎಸ್ ಘಟಕ ಸ್ಥಾಪನೆ, ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರ ನಿರ್ಮಿಸುವುದು, ಅಲಂಕಾರಿಕ ಮೀನು

ಉತ್ಪಾದಕ ಘಟಕ ಉಪಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ಫಲಾನುಭವಿಗಳಿಗೆ ಶೇ.40, ಪ.ಜಾತಿ/ಪ.ಪಂಗಡ/ ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತ ಫಲಾನುಭವಿಗಳು ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು(ಶ್ರೇಣಿ-2) ಈ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು. ಅರ್ಹ ಮೀನುಗಾರರೆಲ್ಲ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು(ಶ್ರೇಣಿ-2) ಗಣೇಶ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos