whatsapp facebooktwitter

ಜಿಲ್ಲೆಯಲ್ಲಿ 11 ಕೋವಿಡ್-19 ಪ್ರಕರಣ ಪತ್ತೆ

ಜಿಲ್ಲೆಯಲ್ಲಿ 11 ಕೋವಿಡ್-19 ಪ್ರಕರಣ ಪತ್ತೆ

30-07-2020 09:01 PM

ಮಡಿಕೇರಿ ಜು.30-ಜಿಲ್ಲೆಯಲ್ಲಿ ಇಂದು ಬೆಳಗ್ಗೆ ವೇಳೆಗೆ 11 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಹುಲುಸೆಯ 45 ವರ್ಷದ ಮಹಿಳೆ, 52 ವರ್ಷದ ಪುರುಷ, 33 ವರ್ಷದ ಪುರುಷ, 23 ವರ್ಷದ ಮಹಿಳೆ, 2 ವರ್ಷದ ಬಾಲಕಿ, 27 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಮಡಿಕೇರಿಯ ನಾಪೆÇೀಕ್ಲುವಿನ ಎಮ್ಮೆಮಾಡುವಿನಲ್ಲಿ 52 ವರ್ಷದ ಪುರುಷ. ವಿರಾಜಪೇಟೆಯ

ಸಿದ್ಧಾಪುರದ 64 ವರ್ಷದ ಮಹಿಳೆ.

ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿಯ 33 ವರ್ಷದ ಪುರುಷ ಮತ್ತು ಮಡಿಕೇರಿ ಮಹದೇವಪೇಟೆಯ ಎ.ಬಿ ಸ್ಕೂಲ್ ಬಳಿಯ 54 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳು 385 ಆಗಿದ್ದು, 272 ಜನ ಗುಣಮುಖರಾಗಿದ್ದಾರೆ. 105 ಸಕ್ರಿಯ ಪ್ರಕರಣಗಳಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 88 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos