whatsapp facebooktwitter

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ

30-07-2020 09:07 PM

ಮಡಿಕೇರಿ ಜು.30-ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ, ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ವರ್ಷವೂ ಸಹ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸಲು ಉದ್ದೇಶಿಸಿದೆ.

ಕೋವಿಡ್ ಸೋಂಕು ಹಬ್ಬುತ್ತಿರುವ ಈ ದಿನಗಳಲ್ಲಿ ರೋಗ ನಿರೋಧಕ ಶಕ್ತಿಯುಳ್ಳ ಅರಿಶಿನ ಬಳಕೆಯಿಂದ ಗಣೇಶ ಪ್ರತಿಮೆಯನ್ನು

ಮನೆಯಲ್ಲಿಯೇ ಮಾಡಿಕೊಂಡು ಪೂಜಿಸುವುದರಿಂದ ಸಾರ್ವಜನಿಕರು ಪರಿಸರಕ್ಕೆ ಅಪಾರ ಕೊಡುಗೆ ನೀಡಬಹುದಾಗಿದೆ. ಈ ಬಾರಿ ಸಗಣಿಯಿಂದ ಮಾಡಿದ ಅಥವಾ ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಿಶಿನ ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆ ತಯಾರಿಸಿ ಪೂಜಿಸುವ ಮೂಲಕ ಕೋವಿಡ್-19 ಎದುರಿಸಲು ಸಂಕಲ್ಪ ಮಾಡಬೇಕಾಗಿದೆ. ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ ಮನೆಯ ಆವರಣದಲ್ಲೇ ವಿಸರ್ಜನೆ ಮಾಡುವುದರಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬಹುದು ಎಂದು ಪರಿಸರ ಅಧಿಕಾರಿ ಗಣೇಶನ್ ಅವರು ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos