whatsapp facebooktwitter

ಯರಗಟ್ಟಿಯಲ್ಲಿ ಇಂದು ಮೂರು ಕೊರೊನಾ ಪ್ರಕರಣ ದೃಢ

ಯರಗಟ್ಟಿಯಲ್ಲಿ ಇಂದು ಮೂರು ಕೊರೊನಾ ಪ್ರಕರಣ ದೃಢ

31-07-2020 02:28 PM

ಯರಗಟ್ಟಿ: ಯರಗಟ್ಟಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ಕೊರೊನಾ ಪ್ರಕರಣ ದೃಢಪಟ್ಟಿದ್ದು ಒಬ್ಬ ಬಾಣಂತಿಗೆ ಮತ್ತು ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು. ಸಮುದಾಯ

ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ಮೂರು ಗಂಟೆಗಳ ಕಾಲ ಸಿಲ್ ಡೌನ್ ಮಾಡಲಾಗಿದೆ ಎಂದು ಮುಖ್ಯ ವೈದ್ಯಾಅಧಿಕಾರಿಗಳಾದ ಬಿ ಎಸ್ ಬಳ್ಳೂರ ತಿಳಿಸಿದ್ದಾರೆ.
ವರದಿ ಈರಣ್ಣಾ ಹೂಲ್ಲೂರ ಯರಗಟ್ಟಿ


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos