whatsapp facebooktwitter

ಕರ್ನಾಟಕದ ಲಚ್ಯಾನ್-ಮಹಾರಾಷ್ಟ್ರದ ಹಾಟ್ಗಿ ರೈಲ್ವೆ ಸೇತುವೆ

ಕರ್ನಾಟಕದ ಲಚ್ಯಾನ್-ಮಹಾರಾಷ್ಟ್ರದ ಹಾಟ್ಗಿ ರೈಲ್ವೆ ಸೇತುವೆ

31-07-2020 04:29 PM

ನವದೆಹಲಿ ; ಕರ್ನಾಟಕದ ಲಚ್ಯಾನ್ ದಿಂದ ಮಹಾರಾಷ್ಟ್ರದ ಹಾಟ್ಗಿ ವರೆಗೆ ಇರುವ ರೈಲು ಮಾರ್ಗದ ಮಧ್ಯೆ ಬರುವ .ಅತಿ ಉದ್ದದ ಸೇತುವೆ ಇದಾಗಿದೆ .ಭೀಮಾ ನದಿಗೆ ನಿರ್ಮಿಸಲಾದ ಈ ಸೇತುವೆ ಮೇಲೆ ಏಕಕಾಲಕ್ಕೆ ಎರಡು ರೈಲುಗಳು

ಸಂಚರಿಸಬಹುದಾಗಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಟ್ವಿಟ್ಟರ್ ನಲ್ಲಿ ವಿವರಿಸಿದ್ದಾರೆ . ನೈರುತ್ಯ ವಲಯದಲ್ಲಿ ಅತಿ ಉದ್ದದ ರೈಲ್ವೆ ಸೇತುವೆ ದ್ವಿಗುಣಗೊಳಿಸುವಿಕೆಗೆ ಸಿದ್ಧವಾಗಿರುವ ಸೇತುವೆ ಇದಾಗಿದೆ


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos