whatsapp facebooktwitter

ಅಸುಂಡಿ ಗ್ರಾಮದಲ್ಲಿ 9ನೇ ವರ್ಷದ ಬಸವ ಜ್ಯೋತಿ ಕಾರ್ಯಕ್ರಮ

ಅಸುಂಡಿ ಗ್ರಾಮದಲ್ಲಿ 9ನೇ ವರ್ಷದ ಬಸವ ಜ್ಯೋತಿ ಕಾರ್ಯಕ್ರಮ

31-07-2020 05:32 PM

ಹುತಾತ್ಮ ಚೇತನ ಶರಣ ಹರಳಯ್ಯ ನವರ ಧರ್ಮ ಪತ್ನಿ ಕಲ್ಯಾಣಮ್ಮರ ಸಮಾಧಿ ಸ್ಥಳದಿಂದ ಬಸವಜ್ಯೋತಿಯನ್ನು ಪ್ರಜ್ವಲಿಸಲಾಯಿತು.
ರಾಷ್ಟ್ರೀಯ ಬಸವ ದಳ ಅಸುಂಡಿ ಆಶ್ರಯದಲ್ಲಿ ಶ್ರಾವಣ ಮಾಸದ ನಿಮಿತ್ತ ಮನೆ ಮನಗಳಿಗೆ ಬಸವ ಜ್ಯೋತಿ ಕಾರ್ಯಕ್ರಮ ನಡೆಯಲಿದೆ
ರಾಷ್ಟ್ರೀಯ ಬಸವದಳ ಅಧ್ಯಕ್ಷರು ತಿಳಿಸಿದರು. ಅಸುಂಡಿ ಗ್ರಾಮದ ಶ್ರೀಶೈಲ ಮ. ಮಲ್ಲೂರ ಇವರ ಮನೆಯಲ್ಲಿ ಬಸವ

ಜ್ಯೋತಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ
ಈ ಸಂದರ್ಭದಲ್ಲಿ ಬಸವ ಧರ್ಮ ಪೀಠದ ಬಸವಪ್ರಕಾಶ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದರು. ಬಸನಗೌಡ ಗೌಡರ, ರವಿ ಬಾಗೋಡಿ, ಮಡಿವಾಳಪ್ಪ ನರಗುಂದ, ಎಂ. ಎಸ್. ದೇವಲಾಪೂರ, ಎಸ್. ಬಿ. ಅಗಸಿಮನಿ, ರಾಮಕ್ಕಾ ಇಗಳಂಗಿ, ರುದ್ರವ್ವ ಸೋಮನ್ನವರ, ದೀಪಾ ಬಾಗೋಡಿ ಹಾಗೂ ಬಸವ ದಳದ ಇನ್ನುಳಿದ ಸದಸ್ಯರು ಉಪಸ್ಥಿತರಿದ್ದರು.
ವರದಿ ಈರಣ್ಣಾ ಹೂಲ್ಲೂರ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos