whatsapp facebooktwitter

ಕೋವಿಡ್-೧೯ : ಗುಣಮುಖರಾದ ೦೯ ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-೧೯ : ಗುಣಮುಖರಾದ ೦೯ ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

31-07-2020 05:37 PM

ಕೊಪ್ಪಳ, ಜು.೩೧: ಕೊರೊನಾ ಸೋಂಕಿನಿAದ ಗುಣಮುಖರಾದ ಹಿನ್ನೆಲೆಯಲ್ಲಿ ಕೊಪ್ಪಳದ ಜಿಲ್ಲಾ ಕೋವಿಡ್ / ಜಿಲ್ಲಾ ಬೋಧಕ ಆಸ್ಪತ್ರೆ (ಕಿಮ್ಸ್) ಯಿಂದ ಜು.೨೯ (ಬುಧವಾರ) ಮತ್ತು ೩೦ (ಗುರುವಾರದಂದು) ಒಟ್ಟು ೦೯ ಜನರನ್ನು ಬಿಡುಗಡೆ ಮಾಡಲಾಯಿತು.
ಜು.೨೯ ಮತ್ತು ೩೦ ರಂದು ಬಿಡುಗಡೆಯಾದವರ ವಿವರ; ಕೊಪ್ಪಳದ ಜಿಲ್ಲಾ ಬೋಧಕ ಆಸ್ಪತ್ರೆ ಕಿಮ್ಸ್ ನಲ್ಲಿ ಕೋವಿಡ್-೧೯ ಸೋಂಕು ದೃಡಪಟ್ಟಿದ್ದ ಕೆ.ಪಿ.ಎಲ್- ೪೬೬ ಪಿ - ೬೫೫೧೨, ಕೆ.ಪಿ.ಎಲ್-೫೫೮ ಪಿ-೭೧೬೧೫, ಕೆ.ಪಿ.ಎಲ್ - ಪಿ - ಹೊಸ,

ಕೆ.ಪಿ.ಎಲ್ - ೬೪೨ ಪಿ - ೮೪೫೧೨, ಕೆ.ಪಿ.ಎಲ್ - ೬೮೦ ಪಿ.೯೦೯೬೨ ಹಾಗೂ ಜು.೩೦ರಂದು ಬಿಡುಗಡೆಯಾದವರಾದ ಕೆ.ಪಿ.ಎಲ್ - ೫೪೨ ಪಿ - ೬೯೨೪೧, ಕೆ.ಪಿ.ಎಲ್ - ೪೭೧ ಪಿ - ೬೫೫೮೪, ಕೆ.ಪಿ.ಎಲ್ - ೫೭೭ ಪಿ - ೭೨೭೪೬, ಕೆ.ಪಿ.ಎಲ್ - ಪಿ - ಹೊಸ ಸೇರಿದಂತೆ ಒಟ್ಟು ೦೯ ಜನರಿಗೆ ಯಶಸ್ವಿ ಚಿಕಿತ್ಸೆ ನಂತರ ಗುಣಮುಖರಾದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆ (ಕಿಮ್ಸ್) ಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ದಾನರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos