whatsapp facebooktwitter

ಗಂಗಾವತಿ ನಗರಸಭೆ : ಅನಧಿಕೃತ ಜಾಹಿರಾತು ಫಲಕಗಳ ತೆರವಿಗೆ ಸೂಚನೆ

ಗಂಗಾವತಿ ನಗರಸಭೆ : ಅನಧಿಕೃತ ಜಾಹಿರಾತು ಫಲಕಗಳ ತೆರವಿಗೆ ಸೂಚನೆ

31-07-2020 05:38 PM

ಕೊಪ್ಪಳ, ಜು.೩೧: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾದ ಜಾಹಿರಾತು ಫಲಕಗಳನ್ನು ತೆರವುಗೊಳಿಸುವಂತೆ ನಗರಸಭೆ ಪೌರಾಯುಕ್ತರು ಜಾಹಿರಾತು ಏಜೆನ್ಸಿ/ ಫಲಕಗಳ ಮಾರಾಟಗಾರರು/ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ.
ಗಂಗಾವತಿ ನಗರದ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿ ಅನಧಿಕೃತವಾಗಿ ಜಾಹಿರಾತು ಫಲಕಗಳನ್ನು ಅಳವಡಿಸುವುದು ಕಂಡು ಬಂದಿದ್ದು ಇದರಿಂದ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ

ಹಾಗೂ ನಗರದ ಸೌಂದರ್ಯಕರಣಕ್ಕೆ ಧಕ್ಕೆಯುಂಟಾಗುತ್ತಿದೆ. ನಗರಸಭೆ ನಿಗದಿಪಡಿಸಿರುವ ಸ್ಥಳಗಳಲ್ಲಿ ಮಾತ್ರ ಜಾಹಿರಾತು ಫಲಕಗಳನ್ನು ಅಳವಡಿಸಬೇಕು. ಅಧಿಕೃತವಾಗಿ ನಗರಸಭೆಯಿಂದ ೫ ದಿನದೊಳಗಾಗಿ ಪರವಾನಿಗೆ ಪಡೆಯಲು ಏಜೇನ್ಸಿಸ್ ಅಥವಾ ಮಾರಾಟಗಾರರಿಗೆ ಪ್ರಕಟಣೆ ಮೂಲಕ ಸೂಚಿಸಿದೆ ಹಾಗೂ ತಪ್ಪಿದಲ್ಲಿ ಯಾವುದೇ ಮುನ್ಸೂಚನೆ ನೀಡದೇ ನಾಮಫಲಕಗಳನ್ನು ನಗರಸಭೆ ವಶಕ್ಕೆ ಪಡೆಯಲಾಗುವುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos