whatsapp facebooktwitter

ಗ್ರಾಪಂ ವರ್ಗವಾರು ಸದಸ್ಯರ ಸ್ಥಾನಗಳು ಪ್ರಕಟ

ಗ್ರಾಪಂ ವರ್ಗವಾರು ಸದಸ್ಯರ ಸ್ಥಾನಗಳು ಪ್ರಕಟ

31-07-2020 05:38 PM

ಬಳ್ಳಾರಿ, ಜು.31 : ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2020ರ ಅಂಗವಾಗಿ ಜಿಲ್ಲೆಯ 11 ತಾಲೂಕಿನ 237 ಗ್ರಾಮ ಪಂಚಾಯತಿಗಳಿಗೆ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 5(5)ರಂತೆ ಗ್ರಾಮ ಪಂಚಾಯತಿಗೆ ವರ್ಗವಾರು ಸದಸ್ಯರ ಸ್ಥಾನಗಳನ್ನು ಸರದಿ ಪ್ರಕಾರ ನಿಗದಿ ಪಡಿಸಿ ಕೋಷ್ಠಕ 1 ಮತ್ತು 2 ಅಧಿಸೂಚನೆ ತಯಾರಿಸಿ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಎನ್.ಐ.ಸಿಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್

ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗ ಇವರ ಸುತ್ತೋಲೆ ನಿರ್ದೇಶಿಸಿದಂತೆ ರಾಜ್ಯಪತ್ರದಲ್ಲಿ ಪ್ರಕಟಿಸಿ ಎನ್‌ಐಸಿ ವೆಬ್‌ಸೈಟ್ hಣಣಠಿs://bಚಿಟಟಚಿಡಿi.ಟಿiಛಿ.iಟಿ ನಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos