whatsapp facebooktwitter

ಯುವತಿ ಕಾಣೆ : ಪತ್ತೆಗೆ ಮನವಿ

ಯುವತಿ ಕಾಣೆ : ಪತ್ತೆಗೆ ಮನವಿ

31-07-2020 05:38 PM

ಕೊಪ್ಪಳ, ಜೂ.೩೧: ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಬಸಾಪೂರ ಗ್ರಾಮದ ನಿವಾಸಿ ಶಾಹೀನಾ ತಂದೆ ದಿ. ಖಾಜಾಹುಸೇನ ಬುದೂರು (೧೮ ವರ್ಷ) ಎಂಬ ಯುವತಿ ಜು.೨೫ ರಂದು ಕಾಣೆಯಾಗಿದ್ದು, ಈ ಕುರಿತು ಮುನಿರಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯುವತಿಯ ಚಹರೆ ವಿವರ ಇಂತಿದೆ. ಶಾಹೀನಾ ಬುದೂರು ವಯಸ್ಸು ೧೮ ವರ್ಷ, ೫ ಅಡಿ ೮ ಇಂಚು ಎತ್ತರ, ಕೋಲು ಮುಖ, ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟನ್ನು ಹೊಂದಿದ್ದು, ಕಾಣೆಯಾದಾಗ ಮೇರುನ ಬಣ್ಣದ ಚೂಡಿದಾರ ಧರಿಸಿರುತ್ತಾಳೆ.

ಕನ್ನಡ ಮತ್ತು ಉರ್ದು ಭಾಷೆಯನ್ನು ಮಾತನಾಡುತ್ತಾಳೆ.
ಈ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಥವಾ ಪತ್ತೆಯಾದಲ್ಲಿ ಮುನಿರಾಬಾದ್ ಪೋಲಿಸ್ ಠಾಣೆ ಪಿ.ಎಸ್.ಐ ಮೊ.ಸಂ.೯೪೮೦೮೦೩೭೪೮, ದೂ. ಸಂ. ೦೮೫೩೯-೨೭೦೩೩೩, ಜಿಲ್ಲಾ ಪೊಲೀಸ್ ಅಧೀಕ್ಷಕರು ದೂ.ಸಂ. ೦೮೫೩೯-೨೩೦೧೧೧, ಕೊಪ್ಪಳ ಡಿ.ಎಸ್.ಪಿ ದೂ. ಸಂ.೦೮೫೩೯-೨೩೦೪೩೨, ಮೊ.ಸಂ.೯೪೮೦೮೦೩೭೨೦, ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ದೂ.ಸಂ.೦೮೫೩೯-೨೨೨೪೩೩, ಮೊ.ಸಂ.೯೪೮೦೮೦೩೭೩೧ ಹಾಗೂ ಜಿಲ್ಲಾ ಕಂಟ್ರೋಲ್ ರೂಂ-೦೮೫೩೯-೨೩೦೨೨೨ - ೧೦೦ ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆ ಕೋರಿದೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos