whatsapp facebooktwitter

ಬೌತಶಾಸ್ತç ಹಾಗೂ ರಾಸಾಯನ ಶಾಸ್ತç ವಿಷಯದ ಸಾಮಾನ್ಯ ಪರೀಕ್ಷೆಯಲ್ಲಿ ಪಾಸಿಟಿವ್ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ

ಬೌತಶಾಸ್ತç ಹಾಗೂ ರಾಸಾಯನ ಶಾಸ್ತç ವಿಷಯದ ಸಾಮಾನ್ಯ ಪರೀಕ್ಷೆಯಲ್ಲಿ ಪಾಸಿಟಿವ್ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ

31-07-2020 05:56 PM

ವಿಜಯಪುರ ಜುಲೈ. ೩೧: ವಿಜಯಪುರ ನಗರ, ಮುದ್ದೇಬಿಹಾಳ, ಇಂಡಿ ಹಾಗೂ ಸಿಂದಗಿಯಲ್ಲಿ ಬೌತಶಾಸ್ತç ಹಾಗೂ ರಾಸಾಯನ ಶಾಸ್ತç ವಿಷಯಗಳ ಸಾಮಾನ್ಯ ಪರೀಕ್ಷೆಗಳು ಇಂದು ಜಿಲ್ಲೆಯ ಒಟ್ಟು ೧೭ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು ಎಂದು ಪದವಿಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕರು ರಮೇಶ, ಎಸ್, ದಡ್ಡಿ ತಿಳಿಸಿದ್ದಾರೆ.
೨೦೨೦ರ ಸಾಮಾನ್ಯ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಒಬ್ಬ ವಿದ್ಯಾರ್ಥಿಗೆ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಲಾಗಿದ್ದು, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದ್ದು, ಒಬ್ಬರು

ವೈದ್ಯರು ಹಾಗೂ ಇಬ್ಬರು ಪ್ಯಾರಾ ಮೆಡಿಕಲ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು, ಜೊತೆಗೆ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಜಿಲ್ಲೆಯ ೧೭ ಪರೀಕ್ಷಾ ಕೇಂದ್ರಗಳಲ್ಲಿ ಬೌತಶಾಸ್ತç ವಿಷಯ ಸಾಮಾನ್ಯ ಪರೀಕ್ಷೆಯಲ್ಲಿ ಒಟ್ಟು ೭೮೮೯ ವಿದ್ಯಾರ್ಥಿಗಳ ಪೈಕಿ ೭೧೭೮ ವಿದ್ಯಾರ್ಥಿಗಳು ಹಾಜರಾಗಿದ್ದು, ೭೧೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ರಾಸಾಯನ ಶಾಸ್ತç್ತç ಸಾಮಾನ್ಯ ವಿಷಯ ಪರೀಕ್ಷೆಯಲ್ಲಿ ಒಟ್ಟು ೭೮೮೯ ವಿದ್ಯಾರ್ಥಿಗಳ ಪೈಕಿ ೭೧೭೬ ವಿದ್ಯಾರ್ಥಿಗಳು ಹಾಜರಾಗಿದ್ದು, ೭೧೩ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos