whatsapp facebooktwitter

ಮಧುರ ಚೆನ್ನರು ಒಬ್ಬ ಅನುಭಾವಿ ಕವಿ

ಮಧುರ ಚೆನ್ನರು ಒಬ್ಬ ಅನುಭಾವಿ ಕವಿ

31-07-2020 05:57 PM

ವಿಜಯಪುರ ಜುಲೈ. ೩೧: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ನಾಡಿನ ಶ್ರೇಷ್ಠ ಅನುಭಾವಿ ಕವಿ ಹಲಸಂಗಿ ಮಧುರಚೆನ್ನರ ೧೧೭ ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ವಿಜಯಪುರ ತಾಲೂಕಾ ತಹಶೀಲ್ದಾರರಾದ ಶ್ರೀಮತಿ ಮೋಹನ್‌ಕುಮಾರಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಸದಸ್ಯರು ಹಾಗೂ

ಮಧುರಚೆನ್ನರ ಮೊಮ್ಮಗನಾದ ಜಗದೇವ ಗಲಗಲಿಯವರು ಮಧುರ ಚೆನ್ನರು ಕೇವಲ ಕವಿಗಳಷ್ಟೇ ಅಲ್ಲ, ಅನುಭಾವಿಗಳು. ಬಹುಭಾಷಾ ಪ್ರವೀಣರಾಗಿದ್ದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹೇಶ ಪೋತದಾರ ಸ್ವಾಗತಿಸಿ, ನಿರೂಪಿಸಿದರು. ನಿವೃತ್ತ ಪ್ರಾಚಾರ್ಯ ದೊಡ್ಡಣ್ಣ ಭಜಂತ್ರಿ ಅವರು ವಂದಿಸಿದರು.
ಈ ಸಂದರ್ಭದಲ್ಲಿ ಡಾ.ಓಂಕಾರಗೌಡ ಕಾಕಡೆ, ಡಾ.ಆರ್ ಸುನಂದಮ್ಮಾ, ಸಿಂಪಿ ಲಿಂಗಣ್ಣ, ಫಯಾಜ್ ಕಲಾದಗಿ, ಬಾಬು ನಾಯ್ಕೋಡಿ, ಸಂತೋಷ ರಾಠೋಡ, ಶಿವಾನಂದ ಕಲ್ಲೂರ ಸೇರಿದಂತೆ ಇನ್ನಿತರರು ಇದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos