whatsapp facebooktwitter

ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾಮಗಾರಿಗಳ ಪರಿಶೀಲನೆ ಸಚಿವ ಕೆ.ಎಸ್.ಈಶ್ವರಪ್ಪ

ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾಮಗಾರಿಗಳ ಪರಿಶೀಲನೆ ಸಚಿವ ಕೆ.ಎಸ್.ಈಶ್ವರಪ್ಪ

31-07-2020 05:58 PM

ಗದಗ ತಾಲ್ಲೂಕಿನ ನಾಗಾವಿ, ಮಲ್ಲಸಮುದ್ರ ಹಾಗೂ ಕಳಸಾಪುರ ಗ್ರಾಮಗಳ ಜಮೀನಿನಲ್ಲಿ ನಿರ್ಮಾಣ ಹಂತದಲ್ಲಿರುವ ರಾಜ್ಯ ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಮಂಜೂರಾಗಿರುವ ಕಟ್ಟಡ ಕಾಮಗಾರಿ ಸ್ಥಳಕ್ಕೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಆದಷ್ಟು ಶೀಘ್ರ ಕಾಮಗಾರಿ ಮುಕ್ತಾಯಗೊಳಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು.

ವಿಶ್ವವಿದ್ಯಾಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವಿದೆ ಎಂದರು. ಇದೇ ವೇಳೆ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಾಬರಮತಿ ಆಶ್ರಮದ ಕಾಮಗಾರಿಯನ್ನು ವೀಕ್ಷಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಶಾಸಕರಾದ ರಾಮಣ್ಣ ಲಮಾಣಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ಸಿಇಒ ಡಾ.ಆನಂದ್ ಕೆ., ಜಿ.ಪಂ.ಉಪ ಕಾರ್ಯದರ್ಶಿ ಕಲ್ಲೇಶ್, ಕುಲಪತಿ ವಿಷ್ಣುಕಾಂತ್ ಚಟಪಲ್ಲಿ ಹಾಗೂ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು. ‌


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos