whatsapp facebooktwitter

ಕೊರೋನಾ ವಿಚಾರದಲ್ಲಿ ರಾಜ್ಯ ಸರಕಾರ ಖರ್ಚು ಮಾಡಿದ ವೆಚ್ಚವನ್ನು ಕಾಂಗ್ರೆಸ್ ಕೇಳುತ್ತಿದೆ ಅದನ್ನು ನೀಡುತ್ತಿಲ್ಲ ಕೆಪಿಸಿಸಿ ಕಾರ್ಯಾದ್ಯಕ್ಷ ವಾಗ್ದಾಳಿ

ಕೊರೋನಾ ವಿಚಾರದಲ್ಲಿ ರಾಜ್ಯ ಸರಕಾರ ಖರ್ಚು ಮಾಡಿದ ವೆಚ್ಚವನ್ನು ಕಾಂಗ್ರೆಸ್ ಕೇಳುತ್ತಿದೆ ಅದನ್ನು ನೀಡುತ್ತಿಲ್ಲ ಕೆಪಿಸಿಸಿ ಕಾರ್ಯಾದ್ಯಕ್ಷ ವಾಗ್ದಾಳಿ

31-07-2020 06:09 PM

ಬೆಳಗಾವಿ : ಬಿಜೆಪಿಯ ನಾಯಕರು ಸಚಿವ ಸಂಪುಟದಲ್ಲಿ ವಿನಾಕಾರಣ ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ ಹಾಗೂ ಕೊರೊನಾಗೆ ಖರ್ಚನ್ನು ಹೆಳುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದರು.‌
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೊರೋನಾ ವಿಚಾರದಲ್ಲಿ ರಾಜ್ಯದಲ್ಲಿ ಖರ್ಚು ಮಾಡಿದ ವೆಚ್ಚವನ್ನು ಸರಕಾರ ಮರೆಮಾಚುತ್ತಿದೆ ಎನ್ನುವ ವಿಚಾರವದ ಬಗ್ಗೆ ಅಸಮಾಧಾನವನ್ನ ಹೊರ ಹಾಕಿದ್ರು. ಒಂದು ಬಾರಿ ೪ ಸಾವಿರ ಕೋಟಿ ರು. ಎಂದು ಹೇಳುತ್ತಾರೆ ಅಧಿವೇಶನದಲ್ಲಿ ಈ ವಿಷಯವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸುತ್ತದೆ.‌
ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಬಹುತೇಕ ಸಚಿವರು ಬೆಂಗಳೂರಿನಲ್ಲಿಯೇ ಇದ್ದಾರೆ. ಅವರು ಬೆಳಗಾವಿ ಬಂದು ಸಭೆ ನಡೆಸಿಲ್ಲ. ಕೊರೋನಾ ವಿಚಾರದ ಕುರಿತು ಪ್ರತಿ ತಿಂಗಳು ಸಭೆ ನಡೆಸಬೇಕು. ಆದರೆ ಅವರೇ ಇಲ್ಲ ಅಂದ ಮೇಲೆ ಸಭೆ ನಡೆಸುವವರು ಯಾರು ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
ದೇಶ ಸೇರಿದಂತೆ ರಾಜ್ಯದಲ್ಲಿ ಕೋವಿಡ್ -೧೯ನಿಂದ ಜನರು ಮೃತಪಡುತ್ತಿದ್ದಾರೆ. ಆದರೆ ಇದರಿಂದ ಮಾತ್ರ

ಮೃತಪಡುತ್ತಿದ್ದಾರೆ ಎನ್ನುವುದು ಹೇಳಲು ಸಾಧ್ಯವಿಲ್ಲ. ಕೋವಿಡ್ -೧೯ ಸಾಕಷ್ಟು ಪ್ರಮಾಣದಲ್ಲಿ ಹರಡುತ್ತಿದೆ. ಆದರೆ ಬೇರೆ ಬೇರೆ ರೋಗಗಳಿಂದಲೂ ಜನರು ಮೃತಪಡುತ್ತಿದ್ದಾರೆ. ಮೊದಲು ಶೇ.೨ ರಿಂದ ೩ ಪ್ರತಿಶತ ಇತ್ತು ಎಂದು ವಾಗ್ದಾಳಿ ನಡೆಸಿದ್ರು. ಇತ್ತೀಚೆಗೆ ಬೆಳಗಾವಿ ಕಾಂಗ್ರೆಸ್ ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಿತ್ತು. ಬೆಳಗಾವಿ ಲಾಕ್‌ಡೌನ್ ಮಾಡಿದರೆ ಕೋವಿಡ್-೧೯ ನಿಯಂತ್ರಣ ಮಾಡುವುದು ಅಸಾಧ್ಯದ ಮಾತು. ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಜ್ಜಾಗಬೇಕೆಂದು ಸಲಹೆ ನೀಡಿದ್ದೇವು ಎಂದು ಹೇಳಿದರು.
ರಾಜಕಾರಣಿಗಳು ಎಲ್ಲರೂ ಸಿಎಂಗೆ ಭೇಟಿಯಾಗುವುದು ಸಹಜ. ಅದು ರಾತ್ರಿಯಾದರೇನೂ ಹಗಲಿಯಾದರೇನು. ಕೆಲಸವಿದ್ದಾಗ ಎಲ್ಲರೂ ಭೇಟಿಯಾಗುತ್ತಾರೆ. ಸಿಎಂ ಕಡೆ ಕೆಲಸ ಇದ್ದರೆ ಭೇಟಿಯಾಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ
ಅಡ್ಜಸ್ಟಮೆಂಟ್ ರಾಜಕಾರಣ ಇಲ್ಲ. ಸಿಎಂಗೆ ಭೇಟಿಯಾದರೆ ಅಡ್ಜಸ್ಟಮೆಂಟ್ ರಾಜಕಾರಣ ಅಂದರೆ ಹೇಗೆ ನಾವು ಅಧಿಕಾರದಲ್ಲಿದ್ದಾಗ ಅವರು ಭೇಟಿಯಾಗಿರುತ್ತಾರೆ. ಎಂದು ಪ್ರಶ್ನೆಯನ್ನ ಮಾಡಿದ್ದರು.‌


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos