whatsapp facebooktwitter

ಬಿ.ಕೆ.ಸತೀಶ್‍ಗೆ ಬೀಳ್ಕೊಡುಗೆ

ಬಿ.ಕೆ.ಸತೀಶ್‍ಗೆ ಬೀಳ್ಕೊಡುಗೆ

31-07-2020 07:25 PM

ಮಡಿಕೇರಿ ಜು.31-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೊಡಗು ಜಿಲ್ಲಾ ಕಚೇರಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸ್ವಾಗತಕಾರರು ಹಾಗೂ ಗ್ರಂಥಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಕೆ.ಸತೀಶ್ ಅವರು ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಶುಕ್ರವಾರ ಆತ್ಮೀಯವಾಗಿ

ಬೀಳ್ಕೊಡಲಾಯಿತು.
ಶಾಲು, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು. ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿದರು. ವರ್ಗಾವಣೆಗೊಂಡಿರುವ ಬಿ.ಕೆ ಸತೀಶ್ ಅವರು ತಮ್ಮ 4 ವರ್ಷದ ಕರ್ತವ್ಯದ ಅನುಭವ ಹಂಚಿಕೊಂಡರು. ಕಚೇರಿ ಸಿಬ್ಬಂದಿಗಳಾದ ರಾಜು, ಪಿ.ಎಸ್.ಗಣೇಶ್, ಎಂ.ಎನ್.ಗಣೇಶ್, ದೇವರಾಜಯ್ಯ, ಇತರರು ಇದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos