whatsapp facebooktwitter

ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ

ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ

31-07-2020 07:27 PM

ಮಡಿಕೇರಿ ಜು.31-ಎರಡನೇ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ ಭೌತಶಾಸ್ತ್ರ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಸುಗಮವಾಗಿ ನಡೆಯಿತು.

ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 458 ವಿದ್ಯಾರ್ಥಿಗಳು, ಸಂತ ಜೋಸೆಫರ ಕಾಲೇಜಿನಲ್ಲಿ 286 ವಿದ್ಯಾರ್ಥಿಗಳು, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 149, ವಿರಾಜಪೇಟೆ ಸರ್ಕಾರಿ ಪದವಿ

ಪೂರ್ವ ಕಾಲೇಜಿನಲ್ಲಿ 188, ಒಟ್ಟು 1081 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 81 ವಿದ್ಯಾರ್ಥಿಗಳು ಗೈರು ಆಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶಿವಲಿಂಗ ಶೆಟ್ಟಿ ಅವರು ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಅವರು ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos