whatsapp facebooktwitter

ನರೇಗಾ ಯೋಜನೆಯಡಿ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ನರೇಗಾ ಯೋಜನೆಯಡಿ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

31-07-2020 07:44 PM

ದಾವಣಗೆರೆ ಜು.22.ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಶಾಸನಬದ್ದ ಬಾದ್ಯತೆಗೆ ಸಂಬಂಧಿಸಿದ ಕೆಲಸ ನಿರ್ವಹಿಸಲು ಹೊರಗುತ್ತಿಗೆ ಆಧಾರದಲ್ಲಿ ಅಕೌಂಟ್ ಮ್ಯಾನೇಜರ್ ನೇಮಕ ಮಾಡಿಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅನುಷ್ಟಾನದಲ್ಲಿ ಶಾಸನಬದದ್ದ ಬಾದ್ಯತೆಗಳಾದ ಆದಾಯ ತೆರಿಗೆ ಪಾವತಿ, ಸರಕು ಮತ್ತು ಸೇವಾ ತೆರಿಗೆ ಪಾವತಿ, ರಾಜಧನ ಕಟಾವಣೆ ಹಾಗೂ ಪಾವತಿ, ವಾರ್ಷಿಕ ಲೆಕ್ಕಪತ್ರಗಳ ತಯಾರಿಕೆ ಮತ್ತು ನಿರ್ವಹಣೆ, ಹಣಕಾಸಿನ ವಿಷಯಕ್ಕೆ ಸಂಬಧಿಸಿದಂತೆ ವಿವಿಧ ಬ್ಯಾಂಕ್‍ಗಳ ಜೊತೆಗೆ ಸಮನ್ವಯ ಸಾಧಿಸುವುದು ಹಾಗೂ ಇನ್ನಿತರೆ ಲೆಕ್ಕಪತ್ರ ರ್ಕಾಗಳನ್ನು ನಿರ್ವಹಿಸಲು ಹಾಗೂ ಮೇಲಿನ ವಿಷಯಗಳಲ್ಲಿ ಗ್ರಾ.ಪಂ ಗಳಿಗೆ ಸಹಕರಿಸಲು ಲೆಕ್ಕಪತ್ರ ವಿಷಯದಲ್ಲಿ ನುರಿತಾದ ಅಭ್ಯರ್ಥಿಗಳನ್ನು ಅಕೌಂಟ್

ಮ್ಯಾನೇಜರ್ ಆಗಿ ಜಿಲ್ಲಾ ಪಂಚಾಯತ್‍ನಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಎ.ಕಾಂ, ಎಂ.ಬಿ.ಎ (ಫೈನಾನ್ಸ್) ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಹಾಗೂ 35 ವರ್ಷ ಮೀರಿರಬಾರದು. ಕನಿಷ್ಟ 2 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು. ಮಾಸಿಕ ಸಂಭಾವನೆ
ರೂ. 30,000 ಹಾಗೂ ಪ್ರಯಾಣ ಭತ್ಯೆ ಭರಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದ್ದು, hಣಣಠಿ://ಜಚಿvಚಿಟಿಚಿgeಡಿe.ಟಿiಛಿ.iಟಿ/ ಈ ವೆಬ್‍ಸೈಟ್‍ನ ನೇಮಕಾತಿ ವಿಭಾಗದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 1800-425-22-03 ಸಂರ್ಪಕಿಸಬಹುದೆಂದು ಜಿ ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪದ್ಮಾ ಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos