whatsapp facebooktwitter

ತಲೆ ಮತ್ತು ಮುಖಕ್ಷೌರ ಮಾಡಲು ಟೆಂಡರ್ ಆಹ್ವಾನ

ತಲೆ ಮತ್ತು ಮುಖಕ್ಷೌರ ಮಾಡಲು ಟೆಂಡರ್ ಆಹ್ವಾನ

31-07-2020 07:48 PM

ಧಾರವಾಡ ಜು,31: ಕೇಂದ್ರ ಕಾರಾಗೃಹ ಧಾರವಾಡ ಅಧೀನದಲ್ಲಿರುವ ಗದಗ, ಹಾವೇರಿ ಜಿಲ್ಲಾ ಕಾರಾಗೃಹ ಮತ್ತು ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ದಾಖಲಿರುವ ಬಂದಿಗಳಿಗೆ ತಲೆ ಮತ್ತು ಮುಖಕ್ಷೌರ ಮಾಡಿಸಲು ಒಂದು ವರ್ಷದ ಅವಧಿಗಾಗಿ ಇ-ದರಖಾಸ್ತು ಜುಲೈ 30 ರಂದು ಕರೆಯಲಾಗಿದೆ. ಟೆಂಡರ್ ಫಾರ್ಮ ಅಪ್‍ಲೋಡ್ ಮಾಡಲು

ಅಗಸ್ಟ್ 14 ರಂದು ಕೊನೆಯ ದಿನಾಂಕವಾಗಿರುತ್ತದೆ.
ಬಿಡ್‍ನಲ್ಲಿ ಭಾಗವಹಿಸುವ ದರಖಾಸ್ತುದಾರರು ಹೆಚ್ಚಿನ ಮಾಹಿತಿಗಾಗಿ ಅಧೀಕ್ಷಕರು ಕೇಂದ್ರ ಕಾರಾಗೃಹ ಧಾರವಾಡ ಇವರ ಕಛೇರಿ ದೂರವಾಣಿ ಸಂಖ್ಯೆ 0836-2447428ಗೆ ಸಂಪರ್ಕಿಸಬಹುದು ಎಂದು ಧಾರವಾಡ ಕೇಂದ್ರ ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ನವೀಕರಿಸಬಹುದಾದ ಇಂಧನಗಳ ಕುರಿತು ಕಾರ್ಯಾಗಾರ

ಯರಗಟ್ಟಿ : ಗುರುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು...

Read More

14-08-2020 09:47 PM

ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ಪತ್ರ ಚಳುವಳಿ

ಕಾರವಾರ - ಸಾಗರಮಾಲಾ ಯೋಜನೆಯನ್ನ ಕೈಬಿಡುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮೀನುಗಾರರು ಪತ್ರ ಚಳುವಳಿ...

Read More

14-08-2020 09:44 PM

೨೦ ಕ್ಕೂ ಹೆಚ್ಚು ಸಂಶಯಾಸ್ಪದ ವ್ಯಕ್ತಿಗಳ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ

ಕಾರವಾರ - ಬೆಂಗಳೂರಿನ ಡಿಜಿ ಹಳ್ಳಿ ಮತ್ತು,ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಉದ್ರಿಕ್ತ ಪುಂಡರು ದಾಳಿ ಮಾಡಿ ದಾಂಧಲೆ ಎಬ್ಬಿಸಿ ಉಂಟಾದ ಗಲಭೆಯಲ್ಲಿ ಮೂರು...

Read More

14-08-2020 09:43 PM

ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.

ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ...

Read More

14-08-2020 09:41 PM

ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 ಜನರಿಗೆ ಸೊಂಕು

ಬೆಂಗಳೂರು :ಇಂದು ರಾಜ್ಯದಲ್ಲಿ 7908, ಬೆಂಗಳೂರು 2452, ಬಳ್ಳಾರಿ 608, ಬೆಳಗಾವಿ 334, ಕೊಪ್ಪಳ 162, ಗದಗ 190 , ಶಿವಮೊಗ್ಗ 413, ದಾವಣಗೆರೆ 351,, ಉಡುಪಿ 322, ದಕ್ಷಿಣ ಕನ್ನಡ 307,ಮೈಸೂರು 291,...

Read More

14-08-2020 09:37 PM

Read More
×E-Paperಸಾಹಿತ್ಯGeneralVideos