whatsapp facebooktwitter

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

31-07-2020 08:43 PM

ಬೆಳಗಾವಿ : ಕ್ಷುಲ್ಲಕ ಕಾರಣಕ್ಕಾಗಿ ಬೆಳಗಾವಿ ತಾಲೂಕು ಕುದ್ರೇಮನಿಯ 18 ವರ್ಷದ ಯುವಕ ಶುಕ್ರವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಚೇತನ ಸಂಜಯ ಪನ್ಹಾಳಕರ್ ಕುದ್ರೇಮನಿ

ಗ್ರಾಮದ ರವಳನಾಥ ನಗರದ 2ನೇ ಕ್ರಾಸ್ ನಿವಾಸಿಯಾಗಿದ್ದ. ಮೃತ ಚೇತನಗೆ ತಂದೆ, ತಾಯಿ, ಒಬ್ಬ ಸಹೋದರ ಇದ್ದಾರೆ. ಎರಡು ತಿಂಗಳ ಹಿಂದೆ ಕುದ್ರೇಮನಿ ಗ್ರಾಮದ ಬಾಲಕನೊಬ್ಬ ಆತ್ಮಹತ್ಯೆ ಶರಣಾಗಿದ್ದನ್ನು ಸ್ಮರಿಸಬಹುದು. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos