whatsapp facebooktwitter

ಕೆ.ಎಸ್.ಆರ್.ಟಿ.ಸಿ. ಚಾಲಕರಿಗೆ ಸನ್ಮಾನ

ಕೆ.ಎಸ್.ಆರ್.ಟಿ.ಸಿ. ಚಾಲಕರಿಗೆ ಸನ್ಮಾನ

31-07-2020 09:01 PM

ಶಿವಮೊಗ್ಗ : ಜುಲೈ-31:ದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಹಾಗೂ ಜಿಲ್ಲಾಡಳಿತದ ಸೂಚನೆ ಮೇರೆಗೆ ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಾಗರ ಘಟಕದಿಂದ ವಾಹನಗಳನ್ನು ನೀಡಲಾಗಿದ್ದು, ಪರೀಕ್ಷಾ ಸಮಯದಲ್ಲಿ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರುವಾಗ ಮಾರ್ಗಮಧ್ಯದಲ್ಲಿ ಮರ ಬಿದ್ದಿದ್ದನ್ನು ಕಂಡು ನಿಗಮದ ಚಾಲಕರಾದ ಡ್ಯಾನಿ ಫರ್ನಾಂಡಿಸ್ ಹಾಗೂ ಶಾಮರಾಜ್ಯ ಮರವನ್ನು ತೆಗೆಸಿ ಮಕ್ಕಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿ ಪರೀಕ್ಷೆ ಬರೆಯಲು ಅವಕಾಶ

ಮಾಡಿರುತ್ತಾರೆ.

ಇದು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಶಂಸೆಗೆ ಪಾತ್ರವಾಗಿದ್ದು, ಈ ಸಾಧನೆಯು ಕ.ರಾ.ರ.ಸಾ.ನಿಗಮದ ಗೌರವನ್ನು ಹೆಚ್ಚಿಸಿದ್ದು, ಸಂಬಂಧಕ.ರಾ.ರ.ಸಾ.ನಿಗಮದ ವತಿಯಿಂದ ಶಿವಮೊಗ್ಗ ವಿಭಾಗದ ಉಸ್ತುವಾರಿ ಅಧಿಕಾರಿಗಳಾದ ಮಾನ್ಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿರವರಾದ ಶ್ರೀ ಜಿ ಎನ್ ಲಿಂಗರಾಜ್‍ರವರು ದಿನಾಂಕ:29-07-2020 ರಂದು ಸಾಗರ ಘಟಕದಲ್ಲಿ ಇಬ್ಬರು ಚಾಲಕರುಗಳಿಗೆ ಪ್ರಸಂಸನಾ ಪತ್ರ ವಿತರಿಸಿ ಸನ್ಮಾನವನ್ನು ಮಾಡಿ ಗೌರವಿಸಿರುತ್ತಾರೆ.
ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನವೀನ್ ಟಿ.ಆರ್. ಹಾಗೂ ವಿಭಾಗದ ಅಧಿಕಾರಿಗಳು ಹಾಜರಿರುತ್ತಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos