whatsapp facebooktwitter

ಹಾಸನ ರೆಡ್ ಕ್ರಾಸ್ ಸಂಸ್ಥೆಯಿಂದ ಕರೋನ ವಾರಿಯರ್ಸ್‍ಗೆ ಜ್ಯೂಸ್ ವಿತರಣೆ

ಹಾಸನ ರೆಡ್ ಕ್ರಾಸ್ ಸಂಸ್ಥೆಯಿಂದ ಕರೋನ ವಾರಿಯರ್ಸ್‍ಗೆ ಜ್ಯೂಸ್ ವಿತರಣೆ

31-07-2020 09:07 PM

ಹಾಸನ,ಜು.31 ಹಾಸನ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಜಿಲ್ಲಾ ಸರ್ಕಾರಿ ಕೋವಿಡ್ ಆಸ್ಪತ್ರೆಗೆ ಬೇಟಿ ನೀಡಿ ಕರೋನ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಸಿಬ್ಬಂದಿಗಳು ಹಾಗೂ ಕರೋನ ಸೋಂಕಿತರಿಗೆ ಉಪಯೋಗವಾಗುವ 1 ಲೀಟರ್‍ನ 300 ಟೆಟ್ರಾ ಪ್ಯಾಕ್ ಹಣ್ಣಿನ ಜ್ಯೂಸ್ ಪ್ಯಾಕೆಟ್‍ಗಳು ಹಾಗೂ 200 ಮೀ.ಲಿನ 250 ಜ್ಯೂಸ್ ಬಾಟಲ್‍ಗಳನ್ನು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಹೆಮ್ಮಿಗೆ ಮೋಹನ್ ಅವರು ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ|| ಕೃಷ್ಣಮೂರ್ತಿಯವರಿಗೆ ಹಸ್ತಾಂತರಿಸಿದರು.

ಸಂಸ್ಥೆಯ ಸಭಾಪತಿಗಳಾದ ಹೆಮ್ಮಿಗೆ ಮೋಹನ್ ಅವರು ಈ

ಸಂದರ್ಭದಲ್ಲಿ ರೆಡ್ ಕ್ರಾಸ್ ಕಟ್ಟಡದ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡಿದ ಹಾಗೂ ಜಿಲ್ಲೆಯ ಬಡಜನರಿಗೆ ದೀರ್ಘಕಾಲದ ವೈದ್ಯಕೀಯ ಸೇವೆಯನ್ನು ನೀಡಿದ ಡಾ|| ರತ್ನಾಕರ್ ಶೆಟ್ಟಿಯವರ ಹಾಗೂ ಜಿಲ್ಲೆಯ ಪ್ರಖ್ಯಾತ ಉದ್ಯಮಿ ಸತ್ಯನಾರಯಣ ರಾವ್ ಅವರ ನಿಧನಕ್ಕೆ ರೆಡ್ ಕ್ರಾಸ್ ಸಂಸ್ಥೆಯ ಪರವಾಗಿ ಅತೀವ ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ಡಾ|| ಸುರೇಶ್, ಡಾ|| ಈಶ್ವರ ಪ್ರಸಾದ್, ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರುಗಳಾದ ಜಯೇಂದ್ರ ಕುಮಾರ್, ಜಯಶ್ರೀ, ಅಮ್ಜದ್ ಖಾನ್, ಮಹಾವೀರ್ ಬನ್ಸಾಲಿ, ಚಂದನ್, ಹರ್ಷಿತ್. ಹೆಚ್.ಆರ್ ಹಾಗೂ ಇತರ ವೈದ್ಯರು ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos