whatsapp facebooktwitter

ಈರಣ್ಣ ಕಡಾಡಿ ರಾಜ್ಯ ಭಾಜಪ ರೈತ ಮೋರ್ಚಾ ಅಧ್ಯಕ್ಷ

ಈರಣ್ಣ ಕಡಾಡಿ ರಾಜ್ಯ ಭಾಜಪ ರೈತ ಮೋರ್ಚಾ ಅಧ್ಯಕ್ಷ

01-08-2020 06:55 AM

ಬೆಳಗಾವಿ ; ಭಾರತೀಯ ಜನತಾ ಪಕ್ಷದ ಬೆಳಗಾವಿ ಜಿಲ್ಲೆಯ ಹಿರಿಯ ನಾಯಕ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ಭಾರತೀಯ ಜನತಾ ಪಕ್ಷವು ಕರ್ನಾಟಕ ರಾಜ್ಯ ರೈತ ಮೋರ್ಚಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ .
ರಾಜ್ಯದ ಭಾಜಪದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್

ಅವರು ಈ ಕುರಿತು ನೇಮಕಾತಿ ಆದೇಶ ಹೊರಡಿಸಿದ್ದಾರೆ ಈರಣ್ಣ ಕಡಾಡಿ ಅವರು ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಬೆಳಗಾವಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿರುವ ಅವರು ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ .


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos