whatsapp facebooktwitter

ಶೀಘ್ರದಲ್ಲೇ ತಾಲೂಕ ಕೋವಿಡ್-19 ಆಸ್ಪತ್ರೆಗಳ ಸೇವೆ ಪ್ರಾರಂಭ

ಶೀಘ್ರದಲ್ಲೇ ತಾಲೂಕ ಕೋವಿಡ್-19 ಆಸ್ಪತ್ರೆಗಳ ಸೇವೆ ಪ್ರಾರಂಭ

01-08-2020 07:12 AM

ಕುಷ್ಟಗಿ ; ಜಿಲ್ಲಾಧಿಕಾರಿ ಎಸ್ ವಿಕಾಸ್ ಕಿಶೋರ್ ಕುಷ್ಟಗಿ ತಾಲೂಕ ಆಸ್ಪತ್ರೆ ಗೆ ಬೇಟಿ ನೀಡಿ ಮಾತನಾಡಿದ ಅವರು,ಈಗಾಲೇ ಕೋವಿಡ್-19 ಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.ಸಾರ್ವಜನಿಕರು ಕೊರೋನಾ ವೈರಸ್ ಬಗ್ಗೆ ಹೆದರುವ ಅಗತ್ಯವಿಲ್ಲ.ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯವಾಗಿ ಹಾಕುವದನ್ನು ಪಾಲಿಸಿಬೇಕು.ತಾಲೂಕಿನ ಜನತೆಗೆ ಕೊರೋನಾ ಚಿಕಿತ್ಸೆಗೆ ಜಿಲ್ಲಾ ಕೇಂದ್ರ ಕ್ಕೆ ಹೋಗುವ ಅವಶ್ಯಕತೆ ಇಲ್ಲ.ಕೋವಿಡ್ ೧೯ ಚಿಕಿತ್ಸೆ ಗೆ ಬೇಕಾಗುವ ಬೆಡ್ ,ವೆಂಟಿಲೇಶನ್, ಶುದ್ಧ ಕುಡಿಯುವ ನೀರು ಸೇರಿ ಅಗತ್ಯ ಸೌಲಭ್ಯ

ವನ್ನು ಒದಗಿಸಲಾಗುವದು.ಕೋವಿಡ್-19 ಗೆ ಬೇಕಾಗುವ ಸಿಬ್ಬಂದಿ ಯನ್ನು ನೇಮಕ ಮಾಡಿ ಕೊಳ್ಳಲಾಗುವದು.ಈಗಾಗಲೇ ಕೋವಿಡ್-19 ಆಸ್ಪತ್ರೆ ಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಿರ್ಮಿತಿ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಶಶಿಧರ ಗೌಡರ್,ಹಾಗೂ ತಾಲೂಕ ಅಧಿಕಾರಿ ಆದೇಶ ರವರಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ, ತಹಸೀಲ್ದಾರ ಎಂ ಸಿದ್ದೇಶ,ತಾಲೂಕ ಆರೋಗ್ಯ ಅಧಿಕಾರಿ ಆನಂದ ಗೋಟೂರ,ಡಾ.ಚಂದ್ರಕಾಂತ ಮಂತ್ರಿ,ಡಾ.ಕೆ.ಎಸ್ ರಡ್ಡಿ ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ್ ಸೇರಿ ಇತರರು ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos