whatsapp facebooktwitter

ಹುಬ್ಬಳ್ಳಿ ಧಾರವಾಡದಾದ್ಯಂತ ರ್ಯಾಪಿಡ್ ಟೆಸ್ಟ್ ಗೆ ಜಿಲ್ಲಾಡಳಿತ ಚಾಲನೆ.

ಹುಬ್ಬಳ್ಳಿ ಧಾರವಾಡದಾದ್ಯಂತ ರ್ಯಾಪಿಡ್ ಟೆಸ್ಟ್ ಗೆ ಜಿಲ್ಲಾಡಳಿತ ಚಾಲನೆ.

01-08-2020 07:21 AM

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ದಲ್ಲಿ,ಜಿಲ್ಲಾಡಳಿತದ ಸೂಚನೆ ಮೇರೆಗೆ ಕಸಬಾ ಪೇಟ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಜ್ಜನ್ ಅವರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕೋವಿಡ್-19 ರ ಟೆಸ್ಟ್ ಮಾಡಿಸುತ್ತಿರುವ ದೃಶ್ಯ ನಿನ್ನೆಯ ದಿವಸ ಕಂಡು ಬಂತು,
ಇದು ಕೆಲ ಹೊತ್ತು

ಆತಂಕಕ್ಕೂ ಕಾರಣವಾಗಿತ್ತು,ನಂತರ ಒಬ್ಬೊಬ್ಬರಾಗಿ ಬಂದು ಟೆಸ್ಟ್ ಮಾಡಿಸುತ್ತಿದ್ದರು,ಅರ್ಧ ಗಂಟೆಯಲ್ಲಿ ಫಲಿತಾಂಶ ಕೂಡ ಲಭ್ಯವಾಗುತ್ತಿದ್ದು,ಪಾಸಿಟಿವ್ ಬಂದವರಿಗೆ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗುವುದಾಗಿ ಇಲಾಖೆ ತಿಳಿಸುತ್ತಿದೆ,ಅಲ್ಲದೇ ಈ ಕುರಿತು ಜಿಲ್ಲಾಧಿಕಾರಿಗಳು ಕೂಡ ಮಾಹಿತಿ ನೀಡಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos