whatsapp facebooktwitter

ಗದಗ ಜಿಲ್ಲಾ ವಾರ್ತಾಧಿಕಾರಿ ವೆಂಕಟೇಶ ನವಲೆ ನಿವೃತ್ತಿ

ಗದಗ ಜಿಲ್ಲಾ ವಾರ್ತಾಧಿಕಾರಿ ವೆಂಕಟೇಶ ನವಲೆ ನಿವೃತ್ತಿ

01-08-2020 07:25 AM

ಗದಗ : ಗದಗ ಕಚೇರಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವೆಂಕಟೇಶ ನವಲೆ ಅವರು ಶುಕ್ರವಾರ (ಜುಲೈ 31) ರಂದು ವಯೋನಿವೃತ್ತಿ ಹೊಂದಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಸಿಬ್ಬಂದಿಗಳಾದ ವಿಜಯಕುಮಾರ್ ಬೆಟಗೇರಿ,

ಶ್ರೀಮತಿ ಅಂಜನಾ ಕುಬೇರ, ಶಿವನಗೌಡ ಪೊಲೀಸಗೌಡರ, ಎಂ.ಟಿ. ನೇಮರಾಜ, ವಾರ್ತಾ ಇಲಾಖೆ ಅಪ್ರೆಂಟಿಸ್ ದುರಗಪ್ಪ ಎಲ್.ಹೊಸಮನಿ ಇದ್ದರು. ಇವರ ನಿವೃತ್ತಿಯಿಂದ ತೆರವಾದ ಹುದ್ದೆಗೆ ವಸಂತ ಬಿ ಮಡ್ಲೂರ ಸಹಾಯಕ ನಿರ್ದೇಶಕರ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos