whatsapp facebooktwitter

ಕೊರೋನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ

ಕೊರೋನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ

01-08-2020 03:20 PM

ವಿಜಯಪುರ : ಜಿಲ್ಲೆಯಲ್ಲಿಯೊಂದು ಅಮಾನವೀತೆಯ ಘಟನೆಯೊಂದು ನಡೆದಿದೆ.‌ ಕೊರೋನಾ ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರವನ್ನ ವಿಜಯಪುರ ನಗರದ ಚಾಲುಕ್ಯ ನಗರದಲ್ಲಿ ನಡೆದಿದೆ. ವ್ಯಕ್ತಿಗೆ ಕೊವಿಡ್-19 ಪಾಸಿಟಿವ್ ಪತ್ತೆಯಿಂದಾಗಿ ಮನೆಗೆ ಹಾಲು, ಪೇಪರ್ ಹಾಕಲು, ಮನೆ ಕೆಲಸಗಾರರಿಗೆ ಅಡಚಣೆ ಮಾಡುತ್ತಿರುವ ಜನರು
ಘಟನೆಯಿಂದ ತೀವ್ರವಾಗಿ ನೊಂದಿರುವ ಕುಟುಂಬ
ಈ ಬಗ್ಗೆ ಟ್ವೀಟರ್ ಮಾಡಿರುವ ಕುಟುಂಬದ ಸದಸ್ಯರು
ಪ್ರಧಾನಿ ಕಾರ್ಯಾಲಯ,

ಮುಖ್ಯಮಂತ್ರಿ, ಆರೋಗ್ಯ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ವೀಟರ್ ಮೂಲಕ ದೂರು ನೀಡಿರುವ ಕುಟುಂಬಸ್ಥರು
ಇದೂವರೆಗೂ ಮನೆಯಲ್ಲಿ ಓರ್ವ ವ್ಯಕ್ತಿಗೆ ಪಾಸಿಟಿವ್ ದೃಢ ಪತ್ತೆಯಾಗಿದೆ. ಪಾಸಿಟಿವ್ ಪೀಡಿತನಿಗೆ ಮನೆಯ ಮೊದಲ ಮಹಡಿಯಲ್ಲಿ ಐಸೋಲೇಟ್ ಮಾಡಿರುವ ಕುಟುಂಬಸ್ಥರು ಮಾತ್ರೆ ಸೇರಿದಂತೆ ಇತರೆ ಔಷಧ ನೀಡಿರುವ ಆರೋಗ್ಯ ಇಲಾಖೆ ಕುಟುಂಬದ ಇತರೆ ಆರು ಜನರು ಕೆಳ ಮನೆಯಲ್ಲಿ ವಾಸ
ಮನೆ ಸುತ್ತಮುತ್ತಲ ಜನರ ವರ್ತನೆಯಿಂದಾಗಿ ಕಂಗಾಲಾಗಿರುವ ಕುಟುಂಬಸ್ಥರು


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos