whatsapp facebooktwitter

ಬಳ್ಳಾರಿ ಪೊಲೀಸ್ ಸಿಬ್ಬಂದಿಗೆ Rapid Antigen Test

ಬಳ್ಳಾರಿ ಪೊಲೀಸ್ ಸಿಬ್ಬಂದಿಗೆ Rapid Antigen Test

01-08-2020 03:42 PM

ಬಳ್ಳಾರಿ ; ಆರಂಭಿಕ ಹಂತದಲ್ಲಿಯೇ ಕೊರೊನಾ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರ ಮೂಲಕ ಗುಣಪಡಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾ ಪೊಲೀಸ್ ಹಾಗೂ

ಜಿಲ್ಲಾಡಳಿತ ಸ್ವಯಂಪ್ರೇರಿತವಾಗಿ ಎಸ್ಪಿ ಸಿ.ಕೆ.ಬಾಬಾ ಹಾಗೂ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನೇತೃತ್ವದಲ್ಲಿ ಬಳ್ಳಾರಿ ನಗರದಲ್ಲಿ ಪೊಲೀಸ್ ಸಿಬ್ಬಂದಿಗೆ Rapid Antigen ಮೂಲಕ ತಪಾಸಣೆ ನಡೆಸಲಾಯಿತು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos