whatsapp facebooktwitter

ಸರಳವಾಗಿ ಆಚರಣೆಗೊಂಡ ಈದ್-ಉಲ್-ಅದಾ

ಸರಳವಾಗಿ ಆಚರಣೆಗೊಂಡ ಈದ್-ಉಲ್-ಅದಾ

01-08-2020 06:50 PM

ಬೆಳಗಾವಿ : ಬೆಳಗಾವಿಯಲ್ಲಿ ಜಿಲ್ಲಾಡಳಿತ ನೀಡಿದ ನಿಯಮಗಳನ್ನ ಪಾಲಿಸಿ ಹಬ್ಬವನ್ನ ಆಚರಿಸಲಾಯಿತು.ಇಸ್ಲಾಂಮೀಯರ ಪವಿತ್ರ ಹಬ್ಬ ಈದ್-ಉಲ್-ಅದಾವನ್ನ ಬೆಳಗಾವಿಯಲ್ಲಿ ಸರಳವಾಗಿ ಆಚರಿಸಲಾಯಿತು. ಬೆಳಗಾವಿಯ ವಿವಿಧ ಮಸೀದಿಗಳನ್ನ ಸರ್ಕಾರದ ನಿಯಮಗಳನ್ನ

ಪಾಲಿಸಿ ನಮಾಜ್ ಅದಾ ಮಾಡಲೂ ಅವಕಾಶ ಕಲ್ಪಿಸಲಾಗಿತ್ತು. ಪ್ರತಿಯೊಬ್ಬರ ಥರ್ಮಲ್ ಸ್ಕ್ರೀನಿಂಗ್ ಮಾಡಿಯೇ ಒಳಗೆ ಬಿಡಲಾಗುತ್ತಿತ್ತು. ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಜೇಷನ್ ಮಾಡಿಕೊಳ್ಳುವುದು ಕಡ್ಡಾಯವಾಗಿತ್ತು. 50-50 ಬ್ಯಾಚ್ ಮೂಲಕ ನಮಾಜ್ ಅದಾ ಮಾಡಲಾಯಿತು.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos