whatsapp facebooktwitter

ಇಂದು ರಾಜ್ಯದಲ್ಲಿ 5172 , ಬೆಂಗಳೂರು 1852 ,ಬಳ್ಳಾರಿ 269, ಬೆಳಗಾವಿ 219, ಕೊಪ್ಪಳ 107, ಗದಗ 99 ಜನರಿಗೆ ಸೋಂಕು ದೃಢ

ಇಂದು ರಾಜ್ಯದಲ್ಲಿ 5172 , ಬೆಂಗಳೂರು 1852 ,ಬಳ್ಳಾರಿ 269, ಬೆಳಗಾವಿ 219, ಕೊಪ್ಪಳ 107, ಗದಗ 99 ಜನರಿಗೆ ಸೋಂಕು ದೃಢ

01-08-2020 08:06 PM

ಬೆಂಗಳೂರು : ಇಂದು ರಾಜ್ಯದಲ್ಲಿ 5172 , ಬೆಂಗಳೂರು 1852 ,ಬಳ್ಳಾರಿ 269, ಬೆಳಗಾವಿ 219, ಕೊಪ್ಪಳ 107, ಗದಗ 99, ಮೈಸೂರು 365, ಕಲಬುರ್ಗಿ 219, ಧಾರವಾಡ 184, ಹಾಸನ 146, ದಕ್ಷಿಣ ಕನ್ನಡ 139, ಉಡುಪಿ 136, ಬಾಗಲಕೋಟೆ 134, ವಿಜಯಪುರ 129, ಶಿವಮೊಗ್ಗ 119, ರಾಯಚೂರು 109, ದಾವಣಗೆರೆ 108, ತುಮಕೂರು 99, ಗದಗ 99, ಮಂಡ್ಯ 95, ಬೆಂಗಳೂರು ಗ್ರಾಮಾಂತರ 93, ಚಿಕ್ಕಬಳ್ಳಾಪುರ 72, ಚಿತ್ರದುರ್ಗ 60, ಚಿಕ್ಕಮಗಳೂರು 57, ಬೀದರ್ 52, ಹಾವೇರಿ 52, ಉತ್ತರ ಕನ್ನಡ 51, ರಾಮನಗರ 51 ಚಾಮರಾಜನಗರ 43, ಯಾದಗಿರಿ 39, ಕೋಲಾರ 39 ಮತ್ತು ಕೊಡಗು 35 ಜನರಿಗೆ ಇಂದು ಸೋಂಕು

ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಶನಿವಾರ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆಯಾಗಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 219 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3449ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 98 , ಬೆಂಗಳೂರು 27 , ಬೆಳಗಾವಿ ಜಿಲ್ಲೆಯಲ್ಲಿ ನಾಲ್ವರನ್ನು ಕೊರೊನಾ ಬಲಿ ಪಡೆದುಕೊಂಡಿದೆ .


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos