whatsapp facebooktwitter

ರಾಜ್ಯಸಭಾ ಸದಸ್ಯ ಅಮರ ಸಿಂಗ್ ನಿಧನ

ರಾಜ್ಯಸಭಾ ಸದಸ್ಯ ಅಮರ ಸಿಂಗ್ ನಿಧನ

01-08-2020 08:13 PM

ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭಾ ಸದಸ್ಯ ಅಮರ ಸಿಂಗ್(64) ಶನಿವಾರ ನಿಧನರಾಗಿದ್ದಾರೆ.ಕಳೆದ 6 ತಿಂಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಅಮರಸಿಂಗ್ ಸಿಂಗಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.
2013ರಲ್ಲಿಯೇ ಅವರಿಗೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಆಗ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದ್ರೆ ಕಳೆದ 6 ತಿಂಗಳಿ ಹಿಂದಿನಿಂದ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿರುವ ಹಿನ್ನೆಲೆ

ಚಿಕಿತ್ಸೆ ಪಡೆಯುತ್ತಿದ್ದರು..
.
ಸಚಿವ ರಮೇಶ್ ಜಾರಕಿಹೊಳಿ‌ ಸಂತಾಪ :- ರಾಜ್ಯಸಭಾ ಸದಸ್ಯರಾಗಿದ್ದ ಅಮರ್ ಸಿಂಗ್ ಅವರು ಒಬ್ಬ ಒಳ್ಳೆಯ ನಾಯಕರಾಗಿದ್ದರು. ಅವರ ನಿಧನದಿಂದಾಗಿ ಭಾರತದ ರಾಜಕಾರಣ ಒಬ್ಬ ಒಳ್ಳೆಯ ನಾಯಕನನ್ನು ಕಳೆದುಕೊಂಡಿದೆ. ಅಮರ್ ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಮತ್ತು ಅವರ ಅನುಯಾಯಿಗಳಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಜಲಸಂಪನ್ಮೂಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos