whatsapp facebooktwitter

ಕೊವಿಡ್- 19 ಸೋಂಕಿನಿಂದ ಮೃತಪಟ್ಟವರ ವಿವರ

ಕೊವಿಡ್- 19 ಸೋಂಕಿನಿಂದ ಮೃತಪಟ್ಟವರ ವಿವರ

01-08-2020 08:35 PM

ಗದಗ-ಬೆಟಗೇರಿ ನಗರಸಭೆಯ ಬೆಟಗೇರಿ ನಿವಾಸಿ 62 ವರ್ಷದ ಪುರುಷ ಪಿ-102157 ಜಿಮ್ಸ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 25 ರಂದು ಕೋವಿಡ್-19 ದೃಢಪಟ್ಟಿದ್ದು, ತೀವ್ರ ಉಸಿರಾಟ ತೊಂದರೆ ಹಾಗೂ ನಿಮೋನಿಯಾದಿಂದಾಗಿ ಜುಲೈ 30 ರಂದು ಮೃತಪಟ್ಟಿರುತ್ತಾರೆ.
ಗದಗ ತಾಲ್ಲೂಕಿನ ಕುರ್ತಕೋಟಿ ನಿವಾಸಿ 70 ವರ್ಷದ ಪುರುಷ ಪಿ-107191 ಜಿಮ್ಸ ಆಸ್ಪತ್ರೆಗೆ

ದಾಖಲಾಗಿದ್ದರು. ಜುಲೈ 27 ರಂದು ಕೋವಿಡ್-19 ದೃಢಪಟ್ಟಿದ್ದು, ನಿಮೋನಿಯಾ ಹಾಗೂ ಹೃದಯ ಸಂಬಂಧಿತ ಕಾಯಿಲೆಯಿಂದ ಜುಲೈ 27 ರಂದು ಮೃತಪಟ್ಟಿರುತ್ತಾರೆ ಎಂದು ವೈದ್ಯಕೀಯ ವರದಿಯಿಂದ ತಿಳಿದು ಬಂದಿರುತ್ತದೆ.
ಮೃತರ ಅಂತ್ಯ ಕ್ರಿಯೆಯನ್ನು ಕೋವಿಡ್-19ರ ಮಾರ್ಗಸೂಚಿಗಳನ್ವಯ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos