whatsapp facebooktwitter

ಕೊವಿಡ್-19ನ ಇಂದಿನ ಗದಗ ಜಿಲ್ಲೆಯ ಅಪ್ಡೇಟ್ಸ್

ಕೊವಿಡ್-19ನ ಇಂದಿನ ಗದಗ ಜಿಲ್ಲೆಯ ಅಪ್ಡೇಟ್ಸ್

01-08-2020 08:40 PM

ಗದಗ ಜಿಲ್ಲೆಯಲ್ಲಿ ಇದುವರೆಗಿನ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 20961,
ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ 21661,
ನೆಗೇಟಿವ್ ಎಂದು ವರದಿಯಾದ ಸಂಖ್ಯೆ 20099,
ವರದಿ ಬರಲು ಬಾಕಿ ಇರುವ ಸಂಖ್ಯೆ 82,
ಒಟ್ಟು ಕೊವಿಡ್-19 ಪಾಸಿಟಿವ್ ದೃಢಪಟ್ಟ ಪ್ರಕರಣಗಳು 1480,
ಗದಗ ಜಿಲ್ಲೆಯ ವ್ಯಕ್ತಿಗಳು ಬೇರೆ

ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಖ್ಯೆ 7,
ಇಲ್ಲಿಯವರೆಗೆ ಕೋವಿಡ್ನಿಂದ ಮೃತಪಟ್ಟವರು 34,
ಸೋಂಕಿನಿಂದ ಗುಣಮುಖರಾದವರು ಒಟ್ಟು 534 ಜನ.‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 912 ಜನ. ತಾಲೂಕುವಾರು ಸೋಂಕಿತರ ವಿವರ: ಗದಗ-37, ಮುಂಡರಗಿ-20, ನರಗುಂದ-11, ರೋಣ-09, ಶಿರಹಟ್ಟಿ-21.
ಹೊರಜಿಲ್ಲೆಯ ಪ್ರಕರಣಗಳು-01


ನಿಮ್ಮ ಅನಿಸಿಕೆ ತಿಳಿಸಿ

Read More News

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ...

Read More

13-08-2020 10:11 AM

ಎಸ್ ಎಸ್ ಎಲ್ ಸಿ : ನೀಮಾ ಕುಮಾರಿಗೆ ಸತ್ಕಾರ

ಕುಷ್ಟಗಿ : ಪತಂಜಲಿ ಯೋಗ ಸಮಿತಿ ಕುಷ್ಟಗಿಯ ಯೋಗಸಾಧಕರು ಸೇರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಗರದ ಕ್ರೈಸ್ತ ಕಿಂಗ್ ಶಾಲೆಯ...

Read More

12-08-2020 09:38 PM

ತಾಲೂಕಿನ ಗೌರವ ಹೆಚ್ಚಿಸಿದ ರಮೇಶ್ ಗುಮಗೇರಿ

ಕುಷ್ಟಗಿ : ಮುಸ್ಲಿಂ ಸಮುದಾಯದ ತಾಲೂಕಾ ಅಂಜುಮನ್ ಪಂಚ್ ಕಮಿಟಿ ಯುವಘಟಕದ ವತಿಯಿಂದ ಯು.ಪಿ ಎಸ್.ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕುಷ್ಟಗಿ ತಾಲೂಕಿನ...

Read More

12-08-2020 09:23 PM

ದೇವಸ್ಥಾನ, ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಆ.12 : ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ...

Read More

12-08-2020 09:16 PM

4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ತುಂಡು ವಶಕ್ಕೆ

ಬೆಳಗಾವಿ : ಶ್ರೀಗಂಧ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ 4 ಲಕ್ಷ ಮೌಲ್ಯದ 20 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ...

Read More

12-08-2020 09:13 PM

Read More
×E-Paperಸಾಹಿತ್ಯGeneralVideos