whatsapp facebooktwitter

ಎಸ್.ಎಸ್.ಎಲ್.ಸಿ ಪರೀಕ್ಷೆ ಉತ್ತಮ ಸಾಧನೆ ಮಾಡಿದ ಸರಕಾರಿ ಶಾಲೆ ವಿಧ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಅಭಿನಂದನೆ

ಎಸ್.ಎಸ್.ಎಲ್.ಸಿ ಪರೀಕ್ಷೆ ಉತ್ತಮ ಸಾಧನೆ ಮಾಡಿದ ಸರಕಾರಿ ಶಾಲೆ ವಿಧ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಅಭಿನಂದನೆ

11-08-2020 08:59 PM

ಗದಗ 11 : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಜಿಲ್ಲೆಯ ಸರಕಾರಿ ಶಾಲೆಯ ವಿಧ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಎಂ.ಸುದಂರೇಶ್‍ಬಾಬು ಅವರು ತಮ್ಮ ಕಚೇರಿಯಲ್ಲಿಂದು ಅಭಿನಂದಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ ಜಿ.ಎಂ. ಉಪಸ್ಥಿತರಿದ್ದರು.
ರೋಣ ತಾಲೂಕು ಇಟಗಿ ಗ್ರಾಮದ ಸರಕಾರಿ ಆದರ್ಶ

ವಿದ್ಯಾಲಯದ ವಿಧ್ಯಾರ್ಥಿ ಜಿಶಾನ್ ಎಫ್.ಕಳಕಾಪುರ (97.44), ನರಗುಂದ ತಾಲೂಕು ಬೆನಕೊಪ್ಪ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿನಿ ಪ್ರೀತಿ.ಬ.ಶಿರೂರ (97.28) ಹಾಗೂ ಗದಗ ತಾಲೂಕು ಹುಲಕೋಟಿ ಗ್ರಾಮದ ಕೆ.ಎಚ್.ಪಾಟೀಲ ಸರಕಾರಿ ಹೆಣ್ಣುಮಕ್ಕಳ ಶಾಲೆಯ ವಿಧ್ಯಾರ್ಥಿನಿ ಶ್ವೇತಾ ಹಿಟಬುಟ್ಟಿ (96.64) ಇವರುಗಳನ್ನು ಜಿಲ್ಲಾಧಿಕಾರಿಗಳು ಅಭಿನಂದಿಸಿದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಬಳ್ಳಾರಿ ವಿಭಜನೆ ; ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ

ಬೆಂಗಳೂರು ; ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಯೊಂದನ್ನು ರಚಿಸಲು ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದ ಮುಖ್ಯ...

Read More

20-09-2020 06:53 AM

The Farmers’ Produce Trade and Commerce (Promotion and Facilitation) Bill, 2020 ಒಂದು ಚಿಂತನೆ ....

The Farmers’ Produce Trade and Commerce (Promotion and Facilitation) Bill, 2020 ಬೇರೇನೋ ಅಲ್ಲ, ಈ ದೇಶದ ಒಕ್ಕೂಟ ವ್ಯವಸ್ಥೆಯ ಮೂಲತತ್ತ್ವಗಳ ಮೇಲೆ ಆಗುತ್ತಿರುವ ಮತ್ತೊಂದು ದಾಳಿ. ಒಂದು ದೇಶ- ಒಂದು...

Read More

19-09-2020 10:19 PM

ಸಚಿವರಿಂದ ತಾಲ್ಲೂಕಾ ಆಸ್ಪತ್ರೆಯ ಹೈಟೆಕ್ ಲ್ಯಾಬ್, 50 ಆಕ್ಸಿಜನ್ ಬೆಡ್ ಲೋಕಾರ್ಪಣೆ

ನರಗುಂದ .19 : ನರಗುಂದ ನಗರದಲ್ಲಿನ ಬಾಬಾಸಾಹೇಬ ಭಾವೆ ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ನೂತನವಾದ ಹೈಟೆಕ್ ಲ್ಯಾಬ್, ಸುಸಜ್ಜಿತವಾದ 50 ಆಕ್ಸಿಜನ್ ಬೆಡ್...

Read More

19-09-2020 09:41 PM

ಅದ್ಬುತ ಯಶಸ್ಸು ಕಂಡ ಇ- ಮೇಗಾ ಲೋಕ್ ಅದಾಲತ್

ಕಾರವಾರ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ‘ಬನ್ನಿ ರಾಜಿ ಸಂಧಾನ...

Read More

19-09-2020 09:24 PM

ಪಿಂಚಣಿ ಪಾವತಿಗೆ ವಿಳಂಬ ಬೇಡ : ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ.

ಕಾರವಾರ : `ಸಾಮಾಜಿಕ ಭದ್ರತಾ ಯೋಜನೆಯಡಿ ಪಡೆಯುತ್ತಿರುವ ವೃದ್ಯಾಪ್ಯ, ವಿಕಲಚೇತನ, ವಿಧವಾ ವೇತನದಂತಹ ಅರ್ಹ ಪಿಂಚಣಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಪಿಂಚಣಿ...

Read More

19-09-2020 09:20 PM

Read More
×E-Paperಸಾಹಿತ್ಯGeneralVideos