whatsapp facebooktwitter

ಸಚಿವ ಜಾರಕಿಹೊಳಿ ಭೇಟಿ ಮಾಡಿದ ವಿವಿಧ ಮಠಾಧೀಶರು

ಸಚಿವ ಜಾರಕಿಹೊಳಿ ಭೇಟಿ ಮಾಡಿದ ವಿವಿಧ ಮಠಾಧೀಶರು

12-08-2020 05:44 PM

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ
ಹೊಸದುರ್ಗದ ಉಪ್ಪಾರ ಗುರುಪೀಠದ ಪುರುಷೋತ್ತಮಾನಂದ
ಮಹಾಸ್ವಾಮಿಗಳು, ಕುಂಚಿಟಿಗರ ಮಠದ ಶಾಂತವೀರ ಮಹಾಸ್ವಾಮಿಗಳು,ಮಡಿವಾಳ ಮಾಚಿದೇವ ಮಹಾಸ್ವಾಮಿಗಳು, ಕಾಗಿನೆಲೆ ಗುರುಪೀಠದ ಈಶ್ವರಾನಂದ ಮಹಾಸ್ವಾಮಿಗಳು, ಬೋವಿ ಪೀಠದ

ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಮತ್ತು ಹರಳಯ್ಯ ಮಠದ ಮಹಾಸ್ವಾಮಿಗಳು,ಚಳ್ಳಕೆರೆಯ ಶಾಸಕರಾದ ಶ್ರೀ ರಘುಮೂರ್ತಿ ಮತ್ತು ಚಿತ್ರದುರ್ಗದ ಲೋಕಸಭಾ ಸದಸ್ಯರಾದ ಚಂದ್ರಪ್ಪಾ
ಇವರು ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರನ್ನು
ಬೇಟಿ ಮಾಡಿ ಹಲವಾರು ಜ್ವಲಂತ ವಿಷಯಗಳ ಕುರಿತು ಚರ್ಚೆ ಮಾಡಿದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos