whatsapp facebooktwitter

ಇಸ್ರೇಲ್ ನಲ್ಲಿ ಮತ್ತೆ ಲಾಕ್‌ ಡೌನ್ !!!

ಇಸ್ರೇಲ್ ನಲ್ಲಿ ಮತ್ತೆ ಲಾಕ್‌ ಡೌನ್ !!!

14-09-2020 05:55 AM

ಇಸ್ರೇಲ್ ದೇಶದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುತ್ತಿರುವ ಕುರಿತು ದೇಶದ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಪ್ರಕಟಿಸಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ ಹರಡುವುದನ್ನು ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು

ಅವರು ತಿಳಿಸಿದ್ದಾರೆ.
ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಅವರು ಇದೇ ತಿಂಗಳ ಶುಕ್ರವಾರ ದಿನಾಂಕ 18 ರಿಂದ ಮುಂಬರುವ ಮೂರು ವಾರಗಳ ಕಾಲ ಈ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ ಎಂದು ತಿಳಿಸಿರುವ ಅವರು ಲಾಕ್ ಡೌನ್ ಅನ್ನು ಪಾಲಿಸುವಂತೆ ದೇಶದ ಜನತೆಗೆ ವಿನಂತಿಸಿದ್ದಾರೆ .


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos