whatsapp facebooktwitter

ಡಾ.ಗುರುದೇವಿ ಹುಲೆಪ್ಪನವರಮಠ ರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ದತ್ತಿ ಪ್ರಶಸ್ತಿ.

ಡಾ.ಗುರುದೇವಿ ಹುಲೆಪ್ಪನವರಮಠ ರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ದತ್ತಿ ಪ್ರಶಸ್ತಿ.

14-09-2020 04:20 PM

ಬೆಳಗಾವಿ: ಪ್ರತಿಷ್ಠಿತ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ವಿಶ್ರಾಂತ ಇಂಗ್ಲೀಷ್ ಪ್ರಾಧ್ಯಾಪಕಿ ಲೇಖಕಿ ಡಾ.ಗುರುದೇವಿ ಹುಲೆಪ್ಪನವರಮಠ ಅವರಿಗೆ ಅವರ ಬಾನುಲಿ ಚಿಂತನಗಳ ಸಂಕಲನ ‘ಚಿದ್‌ಬೆಳಗು’ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರಾಷ್ಟಿçÃಯ ಮಹಿಳಾ ವರ್ಷದ ‘ಮಹಿಳಾ ದತ್ತಿ ಪ್ರಶಸ್ತಿ’ ದೊರಕಿದೆ.
ಡಾ.ಗುರುದೇವಿಯವರು ಐದು ಹಾಸ್ಯಬರಹ ಸಂಕಲನಗಳನ್ನು ಪ್ರಕಟಿಸಿದ್ದು ಅವರ ಅನೇಕ ಬರಹಗಳು ನಾಡಿನ ಪ್ರತಿಷ್ಠಿತ

ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಕನ್ನಡ ಪಠ್ಯಕ್ಕೆ ಆಯ್ಕೆಯಾಗಿವೆ. ವಚನ ಸಾಹಿತ್ಯ ಸಂಸ್ಕೃತಿಗೆ ಸಂಬAಧಿಸಿದAತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಕಿತ್ತೂರು ಚನ್ನಮ್ಮ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಮಾತೋಶ್ರೀ ರತ್ನಮ್ಮ ಹೆಗಡೆ ಉತ್ತಮ ಮಹಿಳಾ ಗ್ರಂಥ ಪುರಸ್ಕಾರವನ್ನೊಳಗೊಂಡ ಅನೇಕ ರಾಜ್ಯ ಮಟ್ಟದ ಸಾಹಿತ್ಯಿಕ ಪ್ರಶಸ್ತಿಗಳಿಂದ ವಿಭೂಷಿತರಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲೆ ಲೇಖಕಿಯರು ಮತ್ತು ಹಿತೈಷಿಗಳು ಹಾರ್ಧಿಕವಾಗಿ ಅಭಿನಂದಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos