whatsapp facebooktwitter

ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ಮನವಿ

ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ಮನವಿ

14-09-2020 05:09 PM

ರಾಮದುರ್ಗ: ಲಿಂಗಾಯತರಿಗೆ ವೀರಶೈವ ಲಿಂಗಾಯತ ಬದಲು ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ತಾಲೂಕಿನ ರೊಕ್ಕದಕಟ್ಟಿಯ ರಾಷ್ಟಿçÃಯ ಬಸವದಳದ ಕಾರ್ಯಕರ್ತರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸೋಮವಾರ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ರಾಷ್ಟಿçÃಯ ಬಸವದಳದ ಕಾರ್ಯಕರ್ತರು ಬೇರೆ ಬೇರೆ ಜಾತಿಯ ಜನರು ಅವರು ಕೇಳಿದ ಜಾತಿಯ ಪ್ರಮಾಣ ಪತ್ರ ನೀಡುವ ಸರ್ಕಾರ ಲಿಂಗಾಯತರು ಜಾತಿ ಪ್ರಮಾಣ ಮಾತ್ರ ಕೇಳಿದರೆ ಮಾತ್ರ

ವೀರಶೈವ ಲಿಂಗಾಯತ ಪ್ರಮಾಣ ಪತ್ರ ನೀಡುತ್ತಿದ್ದು ಇದರಿಂದಾಗಿ ಲಿಂಗಾಯತರಿಗೆ ಮುಜುಗುರ ಉಂಟಾಗುತ್ತದೆ ಕಾರಣ ಸರ್ಕಾರ ಲಿಂಗಾಯತರಿಗೆ ವೀರಶೈವ ಲಿಂಗಾಯತ ಬದಲಿಗೆ ಕೇವಲ ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟಿçÃಯ ಬಸವದಳದ ಅಧ್ಯಕ್ಷ ತಿಪ್ಪನ್ನಾ ಅವರಾದಿ, ಈರಣ್ಣ ಬಾರ್ಕಿ, ಶಿವಕುಮಾರ ಪಾಟೀಲ, ಮುತ್ತು ಆರಿಬೆಂಚಿ, ಯಲ್ಲಪ್ಪ ಅವರಾದಿ, ಸದಪ್ಪಗೌಡ ಪಾಟೀಲ, ಶ್ರೀಶೈಲ ಬಾರ್ಕಿಸೇರಿದಂತೆ ಹಲವರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos