whatsapp facebooktwitter

ಕಪ್ಪು ಚುಕ್ಕೆ ಪ್ರದೇಶದಲ್ಲಿ ಕಸ ಹಾಕುತ್ತಿದ್ದು: ಪಾಲಿಕೆವತಿಯಿಂದ ದಂಡ

ಕಪ್ಪು ಚುಕ್ಕೆ ಪ್ರದೇಶದಲ್ಲಿ ಕಸ ಹಾಕುತ್ತಿದ್ದು: ಪಾಲಿಕೆವತಿಯಿಂದ ದಂಡ

14-09-2020 06:13 PM

ದಾವಣಗೆರೆ ಸೆ.14.ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾರ್ಡ್ ನಂ-34ರಲ್ಲಿಯ ಹದಡಿ ರಸ್ತೆ ಮಾಗನೂರು ಬಸಪ್ಪ ಪೆಟ್ರೋಲ್ ಬಂಕ್‍ನ ಪೌಂಪೌಡ್ ಪಕ್ಕದಲ್ಲಿಯ ಕಪ್ಪು ಚುಕ್ಕೆ ಪ್ರದೇಶದಲ್ಲಿ ಸಾರ್ವಜನಿಕರು ಮನೆಯ ಕಸ ತಂದು ಹಾಕುತ್ತಿರುವ ಬಗ್ಗೆ ರಸ್ತೆಯಲ್ಲಿ ಓಡಾಡುವ ಜನರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಪಾಲಿಕೆಗೆ ಸಾಕಷ್ಟು ಬಾರಿ ದೂರಿರುತ್ತಾರೆ.

/>ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ವಾಹನಗಳಲ್ಲಿ ಕಸ ಹಾಕಲು/ಸುರಿಯಲು ಬಂದ ಒರ್ವ ಸಾರ್ವಜನಿಕರಿಗೆ ಮಹಾನಗರಪಾಲಿಕೆಯ ಸಿಬ್ಬಂದಿಗಳು ರೂ.2000/-ದಂಡ ವಿಧಿಸಿರುತ್ತಾರೆ. ಕಾರಣ ಪ್ರತಿನಿತ್ಯ ಮನೆಯ ಹತ್ತಿರ ಬರುವ ಮನೆ-ಮನೆ ಕಸ ಸಂಗ್ರಹಣೆ ವಾಹನಗಳಿಗೆ ಕಸ ನೀಡಿ ನಗರದ ಸ್ವಚ್ಚತೆಗೆ ಸಹಕರಿಸಬೇಕೆಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos