whatsapp facebooktwitter

ಸೆ.20ಕ್ಕೆ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಲಿಖಿತ ಪರೀಕ್ಷೆ

ಸೆ.20ಕ್ಕೆ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಲಿಖಿತ ಪರೀಕ್ಷೆ

14-09-2020 06:17 PM

ದಾವಣಗೆರೆ ಸೆ.14.ಸೆ.20 ರಂದು ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್- ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ನಡೆಯಲಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ನಗರದ 15 ಪರೀಕ್ಷಾ

ಕೆಂದ್ರಗಳಲ್ಲಿ ಬೆಳಿಗ್ಗೆ 11 ರಿಂದ 12.30 ರವರೆಗೆ ಪರೀಕ್ಷೆ ನಡೆಯಲಿವೆ. ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಸೂಚಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಸಮಯಕ್ಕಿಂತ 90 ನಿಮಿಷ ಮುಂಚಿತವಾಗಿ ಹಾಜರಾಗಲು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos