whatsapp facebooktwitter

ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

14-09-2020 06:21 PM

ಕೊಪ್ಪಳ, ಸೆ.: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಹತ್ತು ದಿನಗಳ ಉಚಿತ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ೧೮ ವರ್ಷ ಮೇಲ್ಪಟ್ಟು ೪೫ ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು

ಉಚಿತವಾಗಿ ನೀಡಲಾಗುವುದು.
ಅರ್ಜಿ ವಿತರಿಸಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸ್ವೀಕರಿಸಲು ಸೆಪ್ಟೆಂಬರ್ ೧೯ ಕೊನೆಯ ದಿನವಾಗಿದೆ. ಸೆ. ೨೦ ರಂದು ಸಂದರ್ಶನ ನಡೆಯಲಿದ್ದು, ಸೆ. ೨೧ ರಿಂದ ತರಬೇತಿ ಆರಂಭವಾಗಲಿದೆ. ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: ೦೮೫೩೯-೨೩೧೦೩೮ ಮೊ: ೯೪೪೮೯೬೦೦೦೨ ಗೆ ಸಂಪರ್ಕಿಸಬಹುದು ಎಂದು ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos