whatsapp facebooktwitter

ಬಾಲಕಿ ಕಾಣೆ

ಬಾಲಕಿ ಕಾಣೆ

14-09-2020 06:23 PM

ಧಾರವಾಡ ಸೆ.14: ಧಾರವಾಡ ಮಹಿಷಿ ರಸ್ತೆಯ ನಿವಾಸಿಯಾದ ಬಾಲಕಿ ಸವಿತಾ ಸುಣದೊಳಿ, (17 ವರ್ಷ) ಎಂಬುವವರು ಪಾತ್ರೆ ತೊಳೆಯುವ ಕೆಲಸಕ್ಕೆ ಹೋಗುತ್ತಿದ್ದು, ಕೆಲಸಕ್ಕೆ ಹೋಗಿ ಇಲ್ಲಿಯವರೆಗೂ ಮನೆಗೆ ಮರಳಿ ಬಂದಿರುವದಿಲ್ಲಾ ಎಂದು ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಅವರ ತಂದೆ ಈರಪ್ಪ ಸುಣದೋಳಿ ದೂರು ದಾಖಲಿಸಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ ಎತ್ತರ 5 ಫೂಟ, 4 ಇಂಚು, ಮೈಯಿಂದ ಸಾದಾರಣ, ಅಗಲಮುಖ, ಗೋಧಿಗೆಂಪು ಮೈಬಣ್ಣ, ಏರು ಹಣೆ, ನೀಟಾದ ಮೂಗು, ಮನೆಯಿಂದ ಹೋಗುವಾಗ ಬಿಳಿ ಚಕ್ಸ್ ಟಾಪ್, ಕಪ್ಪು ಪ್ಯಾಂಟ್, ಕಪ್ಪು ಬಣ್ಣದ

ಓಡನಿ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ.

ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಗೆ ಅಥವಾ ಶಹರ ನಿಯಂತ್ರಣ ಕೊಠಡಿ ಹುಬ್ಬಳ್ಳಿ-ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಗೆ ಅಥವಾ ಶಹರ ನಿಯಂತ್ರಣ ಕೊಠಡಿ ಹುಬ್ಬಳ್ಳಿ-ಧಾರವಾಡ ರವರಿಗೆ ತಿಳಿಸಲು ಹಾಗೂ ವಿದ್ಯಾಗಿರಿ ಪೊಲೀಸ್ ಠಾಣೆ ದೂರವಾಣಿ: 0836-2233513, ನಿಯಂತ್ರಣ ಕೊಠಡಿ, ಹುಬ್ಬಳ್ಳಿ-ಧಾರವಾಡ 0836-2233555/100. ಸಂಪರ್ಕಿಸುವಂತೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ ಸಿಪಿಐ ಮಹಾಂತೇಶ ಬಸಾಪೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos