whatsapp facebooktwitter

ಯುವಪರಿವರ್ತಕರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಯುವಪರಿವರ್ತಕರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

14-09-2020 07:34 PM

ಧಾರವಾಡ ಸೆ.14: ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವನೀತಿ-2012ರನ್ವಯ ಯುವಜನರನ್ನು ತಲುಪಿ ಯುವಜನರಿಂದಲೇ ನಡೆಸಿ, ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ಧೇಶವಾಗಿರುತ್ತದೆ. ಖಾಲಿ ಇರುವ ಯುವಪರಿವರ್ತಕರ

ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರ್.ಎನ್. ಶೆಟ್ಟಿ ಕ್ರೀಡಾಂಗಣ, ಧಾರವಾಡ ಇಲ್ಲಿ ದಿನಾಂಕ 21-09-2020ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9448299673/ 6364428497/ 900674224 ಈ ನಂಬರಗಳಿಗೆ ಕಛೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos