whatsapp facebooktwitter

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ವಿವರ

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ವಿವರ

14-09-2020 07:40 PM

ಶಿವಮೊಗ್ಗ, ಸೆಪ್ಟಂಬರ್-14 :- ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪರವರು ಸೆ-15 ರಂದು ರಾತ್ರಿ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಸೆಪ್ಟಂಬರ್-16 ರಂದು ಬೆ.11.00ಕ್ಕೆ ಮಾದಕವಸ್ತುಗಳ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ. ಮಧ್ಯಾಹ್ನ 12.00ಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ದಸರಾ ಹಬ್ಬದ ಆಚರಣೆಯ ಕುರಿತು ಪೂರ್ವಭಾವಿ ಸಭೆ.
ಸೆಪ್ಟಂಬರ್-17 ರಂದು

ಬೆ.11.00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, ಮ. 12.00ಕ್ಕೆ ಆಶ್ರಯ ಯೋಜನೆ ಮತ್ತು ವಸತಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ, ಸ್ಥಳ ಪರಿಶೀಲನೆ ಹಾಗೂ ಆಶ್ರಯ ಯೋಜನೆಗಳ ಮನೆಗಳಿಗೆ ಕುಡಿಯುವ ನೀರು ಮತ್ತು ಒಳಚರಂಡಿ ಅನುಷ್ಠಾನದ ಯೋಜನೆ ತಯಾರಿಸುವ ಬಗ್ಗೆ ಪರಿಶೀಲನೆ. ಸಂ. 5.00ಕ್ಕೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಮತ್ತು ಸಭೆ ನಡೆಸಲಿದ್ದಾರೆ
ಸೆಪ್ಟಂಬರ್ -18 ರಂದು ಬೆ. 8.00ಕ್ಕೆ ರಸ್ತೆಯ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos