whatsapp facebooktwitter

ದಾನಿಗಳಿಂದ ಅಕಾಡೆಮಿ ಗ್ರಂಥಾಲಯಕ್ಕೆ ಪುಸ್ತಕ ಆಹ್ವಾನ

ದಾನಿಗಳಿಂದ ಅಕಾಡೆಮಿ ಗ್ರಂಥಾಲಯಕ್ಕೆ ಪುಸ್ತಕ ಆಹ್ವಾನ

14-09-2020 07:53 PM

ಮಡಿಕೇರಿ ಸೆ.14-ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ತನ್ನ ಗ್ರಂಥಾಲಯದ ಪುಸ್ತಕ ಭಂಡಾರವನ್ನು ಹೆಚ್ಚಿಸುವುದಕ್ಕಾಗಿ ಅರೆಭಾಷೆ ಪ್ರದೇಶದ ಭಾಷೆ, ಸಂಸ್ಕೃತಿ, ಭೌಗೋಳಿಕತೆ, ವಿಜ್ಞಾನ, ಸಂಶೋದನೆ, ಅಭಿನಂದನೆ ಗ್ರಂಥ, ಮಾಸಿಕ, ಪಾಕ್ಷಿಕ ಪತ್ರಿಕೆ, ಸ್ಮರಣ ಸಂಚಿಕೆ ಹೀಗೆ ಸಂಬಂಧಪಟ್ಟ ಎಲ್ಲ ತರಹದ ಪುಸ್ತಕಗಳನ್ನು ಎಲ್ಲ ಭಾಷೆಗಳಿಂದಲೂ ದಾನಿಗಳಿಂದ ಅಹ್ವಾನಿಸುತ್ತಿದೆ. ಸಂಗ್ರಹದ ಜೊತೆಗೆ ಎಲ್ಲ ಪುಸ್ತಕಗಳು

ಅರೆಭಾಷಿಗರಿಗೆ ಸುಲಭವಾಗಿ ದೊರೆಯುವಂತೆ ಮಾಡಲು ಡಿಜಿಟಲೈಸ್ ಮಾಡುವ, ಯೋಜನೆಯು ಇದೆ. ಇದು ಭಾಷೆಯ ಮೂಲ, ಇದರ ವ್ಯಾಪ್ತಿ ಅಧಿಕೃತವಾಗಿ ದಾಖಲಾಗಲು ಸಹಾಯವಾಗಬಹುದೆಂದು ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ(ದೂ: 08272-223055, ಮೊ ನಂ. 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos