whatsapp facebooktwitter

ಮನೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ವಿ.ಸೋಮಣ್ಣ

ಮನೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ವಿ.ಸೋಮಣ್ಣ

14-09-2020 08:01 PM

ಮಡಿಕೇರಿ ಸೆ.14-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಪ್ರವಾಹ ಪೀಡಿತ ಸಂತ್ರಸ್ತರಿಗೆ ಕೆ.ನಿಡುಗಣೆ (ಆರ್.ಟಿ.ಒ ಕಚೇರಿ) ಬಳಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಪರಿವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಚರಾದ ಬಿ.ಎ.ಹರೀಶ್, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್,

ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಇದ್ದರು.

ಬಳಿಕ ಜಂಬೂರಿನ ಕಾರ್ಯಪ್ಪ ಬಡಾವಣೆಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೇರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಸುನೀಲ್ ಸುಬ್ರಹ್ಮಣ್ಯಿ, ಜಿ.ಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮದ ಯೋಜನಾ ನಿರ್ದೇಶಕರಾದ ಶ್ರೀನಿವಾಸ್ ಇತರರು ಇದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos