whatsapp facebooktwitter

ಬೆಂ.ಗ್ರಾ.ಜಿಲ್ಲೆ: ಸೆಪ್ಟೆಂಬರ್ 15 ರಂದು ಜಿಪಂ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ

ಬೆಂ.ಗ್ರಾ.ಜಿಲ್ಲೆ: ಸೆಪ್ಟೆಂಬರ್ 15 ರಂದು ಜಿಪಂ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ

14-09-2020 08:18 PM

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 14 ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಜಯಮ್ಮ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ

Advertise

ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ಕನ್ಯಾಕುಮಾರಿ, ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ತಾಲ್ಲೂಕು ಪಂಚಾಯತಿ ಅಧ್ಯಕ್ಷರುಗಳು, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಎಂ.ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos